ಕೇಂದ್ರ ಸರ್ಕಾರವು ರಾಜ್ಯದ ರೈತರ ಅವಶ್ಯಕತೆಗಿಂತ ಹೆಚ್ಚಿನ ಯುರಿಯಾ, ಡಿಎಪಿ ಶೇಖರಣೆ ಮತ್ತು ಕಾಂಪ್ಲೇಕ್ಸ್ ರಸಗೊಬ್ಬರಗಳನ್ನು ಸರಬರಾಜು ಮಾಡಿದ್ದರು ಕೂಡ ರಾಜ್ಯ ಸರ್ಕಾರದ ಅವೈಜ್ಞಾನಿಕ ದಾಸ್ತಾನು ಹಾಗೂ ಕಾಳಸಂತೆಗೆ ಉತ್ತೇಜನ ನೀಡುವ ಉದ್ದೇಶದಿಂದ...
ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) '2ನೇ ಅಂಬೇಡ್ಕರ್' ಎಂದು ಸಾಬೀತುಪಡಿಸಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ...
ಬಿಎನ್‌ಎಸ್‌ನ ಶಿಕ್ಷೆಗಳ ಮಾದರಿಯಲ್ಲೂ ಬದಲಾವಣೆಯನ್ನು ತರುವಂತೆ ಪ್ರಸ್ತಾವಿತ ಮಸೂದೆ ಕೇಳುತ್ತಿದೆ ಎಂಬುದು ಗೃಹ ಸಚಿವಾಲಯದ ತಕರಾರು
ಅತ್ಯಾಚಾರಕ್ಕೆ ಮರಣದಂಡನೆಯನ್ನು ಪ್ರಸ್ತಾಪಿಸಿದ್ದ ಪಶ್ಚಿಮ ಬಂಗಾಳದ ಹೊಸ ಮಸೂದೆಗೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ ಮತ್ತು ತಿದ್ದುಪಡಿಗಳನ್ನು...
ದಶಕಗಳ ಕಾಲ ಜಾತಿಗಣತಿಯನ್ನು ಮೂಲೆಗೆ ತಳ್ಳಿದ್ದ ಕಾಂಗ್ರೆಸ್ ಕೂಡ, ರಾಹುಲ್ ಗಾಂಧಿ ಯುಗದಲ್ಲಿ ಸಾಮಾಜಿಕ ನ್ಯಾಯದತ್ತ ಮುಖ ಮಾಡಿದ್ದು ದೊಡ್ಡ ಬೆಳವಣಿಗೆ. ಜನಸಾಮಾನ್ಯರ ನೋವುಗಳನ್ನು ಸರಿಯಾಗಿ ಅರಿಯಬಲ್ಲ ಮತ್ತು ಆಕ್ಟಿವಿಸ್ಟ್ ರಾಜಕಾರಣಿಯಾಗಿ ಕಾಣಿಸುವ...
ವಿಪಕ್ಷ ನಾಯಕ ಆರ್ ಅಶೋಕ್ ಆದಿಯಾಗಿ ಬಿಜೆಪಿಯಲ್ಲಿ ಮುಂಚೂಣಿಯಲ್ಲಿರುವ ಯಾವೊಬ್ಬ ನಾಯಕರಿಗೂ ಕಾಂಗ್ರೆಸ್‌ಅನ್ನು ಪ್ರಬಲವಾಗಿ ಎದುರಿಸಬಲ್ಲ, ಪಕ್ಷವನ್ನು ಸಮತೋಲನದಿಂದ ಕೊಂಡೊಯ್ಯಬಲ್ಲ ಸಾಮರ್ಥ್ಯವಿಲ್ಲ.
ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿ.ವೈ ವಿಜಯೇಂದ್ರ...