ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್, ಚಂದು ಪಾಟೀಲ್ ಹಾಗೂ ಆಂದೋಲಾ ಸ್ವಾಮೀಜಿ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಆಮ್ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ...
ʼರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗಷ್ಟೇ ಮನೆ ಹಂಚಿಕೆ ಮಾಡಲಾಗುತ್ತಿದೆʼ ಎಂದು ಕಾಂಗ್ರೆಸ್ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು...
ಸರ್ವ ರೋಗಗಳಿಗೂ ಯೋಗದಲ್ಲಿ ಪರಿಹಾರವಿದ್ದು, ಎಲ್ಲರೂ ಪ್ರತಿದಿನ ತಪ್ಪದೇ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಭಾರತೀಯ...
ಇಂದಿರಾ ಗಾಂಧಿಯವರು ಐವತ್ತು ವರ್ಷಗಳ ಹಿಂದೆ ಹೇರಿದ್ದ ತುರ್ತುಪರಿಸ್ಥಿತಿಯ ಬಗ್ಗೆ ಈಗ ಮಾತನಾಡುವ ಬಿಜೆಪಿಯವರಿಗೆ, "ಘೋಷಿತ ತುರ್ತುಪರಿಸ್ಥಿತಿ ಮುಗಿದು ಐವತ್ತು ವರ್ಷ ಕಳೆದಿದೆ. ಹನ್ನೊಂದು ವರ್ಷಗಳಿಂದ ಜಾರಿಯಲ್ಲಿರುವ ಅಘೋಷಿತ ತುರ್ತುಪರಿಸ್ಥಿತಿ ಮುಗಿಯುವುದು ಯಾವಾಗ?"...
ಭಾರತದ ಗ್ರಾಮೀಣ ಜನರ ಜೀವನಾಧಾರ, ದುಡಿಮೆ ಮೂಲವಾಗಿರುವುದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ). ಭಾರತದ ಬಹುತೇಕ ಎಲ್ಲ ರಾಜ್ಯಗಳಲ್ಲಿಯೂ ಗ್ರಾಮೀಣ ಭಾಗದಲ್ಲಿ ಹಿಂದುಳಿದವರು, ಭೂರಹಿತರು ತಮ್ಮ ಜೀವನೋಪಾಯಕ್ಕೆ...