ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ. ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌...

ಲುಧಿಯಾನ ಉಪಚುನಾವಣೆ: ಎಎಪಿ ಗೆದ್ದರೆ ಅಚ್ಚರಿ ಇಲ್ಲ – ಸೋಲು ಮಾತ್ರ ದುರಂತ

"ಎಎಪಿ ಸೋತರೆ, ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳುತ್ತವೆ" -ಅರವಿಂದ್ ಕೇಜ್ರಿವಾಲ್, ಎಎಪಿ ಸಂಚಾಲಕ. "ಇದು ಪಂಜಾಬಿಗಳು ಮತ್ತು ಹೊರಗಿನವರ ನಡುವಿನ ಹೋರಾಟ" -ಭರತ್ ಭೂಷಣ್ ಆಶು, ಕಾಂಗ್ರೆಸ್ ಅಭ್ಯರ್ಥಿ. ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ...

ಮುಸ್ಲಿಮ್‌, ಕ್ರೈಸ್ತರ ಗುಂಪನ್ನು ಕೊಚ್ಚಿ ಹಾಕಿ ಎಂದ ಸ್ವಾಮಿಯ ಬಂಧನ ಯಾಕಿಲ್ಲ?

ಸುಬ್ರಹ್ಮಣ್ಯಪುರ ಪೊಲೀಸರ ಪ್ರಕಾರ ಅದು 2017ರ ವಿಡಿಯೋ. ಆದರೆ, ಮಾತಾಡಿದ್ದು ಯಾವಾಗ, ಎಷ್ಟು ವರ್ಷಗಳ ಹಿಂದೆ ಎಂಬುದು ಕಾನೂನು ಕ್ರಮ ಜರುಗಿಸದಿರಲು ಕಾರಣವಾಗಬಾರದು. ಯಾಕೆಂದರೆ ಆತ ಇನ್ನೆಷ್ಟು ಇಂತಹ ದ್ವೇಷ ಭಾಷಣ...

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಯಾದಗಿರಿ ನಗರದಲ್ಲಿ ಶನಿವಾರ ನಡೆದ 'ಆರೋಗ್ಯ...

ವಿಜಯ ಮಲ್ಯ ಮಾತುಗಳಿಗೆ ಮರುಗುವ ಅಗತ್ಯವಿದೆಯೇ?

18 ವರ್ಷಗಳ ಬಳಿಕ ಕಪ್ ಗೆದ್ದು ಬೀಗಿತು. ಆದರೆ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದರಿಂದ ಸಂಭ್ರಮವು ಸೂತಕದ ಮನೆಯಾಗಿ ಬದಲಾಗಿದೆ. ಸರ್ಕಾರದ ವೈಫಲ್ಯದಿಂದಾಗಿ 11 ಜನ ಪ್ರಾಣ ಕಳೆದುಕೊಳ್ಳಬೇಕಾದ ದುಸ್ಥಿತಿ ನಮ್ಮದಾಗಿದೆ....

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

ವಿಜಯಪುರ |ನ.13ರಿಂದ ವಿಜಯಪುರ ಪ್ರವಾಸ: ಮಕ್ಕಳ ದಿನಾಚರಣೆ, ವಿಜ್ಞಾನ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ...

Tag: BJP