ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ವಿರುದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿ ಜೂನ್...
ಜನಗಣತಿಯಿಂದ ಪಡೆದ ಜಾತಿ ದತ್ತಾಂಶವನ್ನು ವರ್ಗೀಕರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಅರವಿಂದ್ ಪನಗರಿಯಾ ನೇತೃತ್ವದ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಕೆಲಸವಾಗಲಿಲ್ಲ
ಬಿಹಾರ ಚುನಾವಣೆಯ ಹೊಸ್ತಿಲಲ್ಲಿ ಜಾತಿ ಗಣತಿಯ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ. ಈವರೆಗೆ...
ಸೇನೆಯ ಸಮಚಿತ್ತದ, ಭಾವನೆಗಳನ್ನು ಉದ್ರಿಕ್ತಗೊಳಿಸದ ಮಿತಿಯೊಳಗಿನ ಅಧಿಕೃತ ಮಾಹಿತಿಯ ನಿರೂಪಣೆ ಒಂದೆಡೆಯಾದರೆ, ಗೋದಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣವು ಹರಡುತ್ತಿದ್ದ ಸುಳ್ಳು ನಿರೂಪಣೆಗಳು ಜನರನ್ನು ಉದ್ರಿಕ್ತಗೊಳಿಸುತ್ತಾ ಗೊಂದಲಕ್ಕೆ ತಳ್ಳಿತ್ತು. ರಾಜತಾಂತ್ರಿಕವಾಗಿ ಈ ಸುಳ್ಳು...
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮೇಲುರಸ್ತೆಯನ್ನು (ಫ್ಲೈ ಓವರ್) ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಸೇತುವೆಯು ವಿವಾದಕ್ಕೆ ಗುರಿಯಾಗಿದ್ದು, ನೆಟ್ಟಿಗರು ಸೇತುವೆ ನಿರ್ಮಿಸಿದ ಇಂಜಿನಿಯರ್ ಮತ್ತು ಬಿಜೆಪಿ ಸರ್ಕಾರವನ್ನು ಭಾರೀ...
ರಾಹುಲ್ ಗಾಂಧಿ ಅವರು ಪ್ರಸ್ತುತಪಡಿಸಿದ ಪುರಾವೆಗಳು ಗಂಭೀರ ಅನುಮಾನಗಳನ್ನು ಹುಟ್ಟುಹಾಕಲು ಸಾಕು. ಡಿಸೆಂಬರ್ 2024ರಲ್ಲಿ ಕಾಂಗ್ರೆಸ್‌ಗೆ ಕಳುಹಿಸಲಾದ ಪತ್ರದಲ್ಲಿ ಚುನಾವಣಾ ಆಯೋಗವು ಈ ಕೆಲವು ವಿಷಯಗಳಿಗೆ ಪ್ರತಿಕ್ರಿಯಿಸಿದೆ. ಸಮಸ್ಯೆಯೆಂದರೆ, ಈ ಇಡೀ ವಿಷಯದಲ್ಲಿ,...