ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಒಂದು ಕಡೆ ಪ್ರೊಪಗಾಂಡ ಸಿನಿಮಾಗಳಿಗೆ ಸಿಕ್ಕಾಪಟ್ಟೆ ಪ್ರಚಾರ ಸಿಗುತ್ತದೆ. ಮತ್ತೊಂದೆಡೆ ಭಿನ್ನ ಆಲೋಚನಾ ಕಥನಗಳುಳ್ಳ ಸಿನಿಮಾಗಳಿಗೆ ಬಹುಸಂಖ್ಯಾತವಾದದ ಕತ್ತಿ ಝಳಪಿಸಲಾಗುತ್ತದೆ, ಬೆದರಿಸಲಾಗುತ್ತದೆ... ಮಲಯಾಳಂ ಚಿತ್ರರಂಗದ ಹಿರಿಯ ನಟ ಮೋಹನ್ ಲಾಲ್ ಮುಖ್ಯಭೂಮಿಕೆಯಲ್ಲಿರುವ, ಪೃಥ್ವಿರಾಜ್ ಸುಕುಮಾರನ್...

ಚುನಾವಣೆ 2026 | ಬಂಗಾಳದಲ್ಲಿ ಕೋಮು ರಾಜಕಾರಣದ ಆರ್ಭಟ – ಟಿಎಂಸಿಗೆ ಎದುರಾದ ಸವಾಲು

ಟಿಎಂಸಿ ತನ್ನ ರಾಜಕೀಯ ಸಂಘರ್ಷದಲ್ಲಿ ಬಿಜೆಪಿಗೆ ಅವಕಾಶ ನೀಡಬಾರದೆಂದು ರಾಮ ನವಮಿಯನ್ನು ಆಕ್ರಮಣಕಾರಿಯಾಗಿ ಬೆಂಬಲಿಸುತ್ತಿದೆ. ಬಂಗಾಳದ ಇತಿಹಾಸದಲ್ಲಿ ರಾಮ ನವಮಿಗಾಗಿ ಸಾರ್ವತ್ರಿಕ ರಜೆ ಘೋಷಿಸಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ಟಿಎಂಸಿ ಕೂಡ ಅದನ್ನೇ...

ರಮ್ಜಾನ್‌ ಮಾಸದಲ್ಲಿ ಮದರಸಾಗಳನ್ನು ಮುಚ್ಚಿಸುತ್ತಿರುವ ಬಿಜೆಪಿ ಸರ್ಕಾರ

ಪವಿತ್ರ ರಮ್ಝಾನ್ ಮಾಸದಲ್ಲಿ ಉತ್ತರಾಖಂಡದ ಬಿಜೆಪಿ ಸರ್ಕಾರ ಹಲವಾರು ಅಕ್ರಮಗಳ ನೆಪವೊಡ್ಡಿ ರಾಜ್ಯಾದ್ಯಂತ 136 ಮದರಸಾಗಳಿಗೆ ಬೀಗ ಹಾಕಿದೆ. ಈ ಕ್ರಮವನ್ನು ‘ಮುಸ್ಲಿಮ್ ಧರ್ಮ ವಿರೋಧಿ’ ಎಂದು ಇಸ್ಲಾಮ್ ಧರ್ಮಗುರುಗಳು ಖಂಡಿಸಿದ್ದಾರೆ. ಮದರಸಾ...

ಬೆಳಗಾವಿ | ಯತ್ನಾಳ್ ಉಚ್ಚಾಟನೆ ಹೈಕಮಾಂಡ್ ನಿರ್ಧಾರ ವಾಪಸ್ : ರಮೇಶ ಜಾರಕಿಹೊಳಿ

ಬಿಜೆಪಿ ಹೈಕಮಾಂಡ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ಹೈಕಮಾಂಡ್‌ನ ಪ್ರಮುಖ ನಾಯಕರೊಂದಿಗೆ...

ಯತ್ನಾಳ್‌ ಮುಂದಿನ ನಡೆ ಏನು?; ಹೊಸ ಪಕ್ಷ ಅಥವಾ ಕಾಂಗ್ರೆಸ್‌!

ಕೋಮುದ್ವೇಷ ಭಾಷಣ, ಅವಹೇಳನಕಾರಿ, ವಿವಾದಾತ್ಮಕ ಹೇಳಿಕೆಗಳು ಹಾಗೂ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸುತ್ತಲೇ ಸದಾ ಸುದ್ದಿಯಲ್ಲಿರುತ್ತಿದ್ದ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈಗ ಯತ್ನಾಳ್‌ ಪರಿಸ್ಥಿತಿ ಅತಂತ್ರವಾಗಿದೆ. ಆದರೂ, ಯಡಿಯೂರಪ್ಪ ಮತ್ತು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP