2024ರ ಚುನಾವಣಾ ಖರ್ಚು-ವೆಚ್ಚ: ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 1,754 ಕೋಟಿ!

2024ರ ಲೋಕಸಭೆ ಮತ್ತು ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ 22 ರಾಜಕೀಯ ಪಕ್ಷಗಳು ಸಂಗ್ರಹಿಸಿದ ನಿಧಿಗಳು ಮತ್ತು ಖರ್ಚುಗಳ ಘೋಷಿತ ಮೊತ್ತದ ವರದಿಯ ಪ್ರಕಾರ ಬಿಜೆಪಿಯೊಂದೇ 1,754 ಕೋಟಿಗಳನ್ನು ಖರ್ಚು ಮಾಡಿದೆ... 2024ರ ಲೋಕಸಭಾ ಚುನಾವಣೆ...

ಈ ದಿನ ಸಂಪಾದಕೀಯ | ಜಾತಿ ವಿನಾಶ: ಆರ್‌ಎಸ್‌ಎಸ್ ಬೂಟಾಟಿಕೆಗೆ ಮಿತಿ ಇಲ್ಲವೇ?

"ಬ್ರಾಹ್ಮಣ ಹೆಣ್ಣುಮಕ್ಕಳು ಇತರ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಲಿ ರಚಿಸಬೇಕು" ಎಂದಿದ್ದರು ಪೇಜಾವರ ಸ್ವಾಮೀಜಿ. ಇಂತಹ ಹೇಳಿಕೆಗಳ...

ಮಲ್ಪೆ | ‘ನಮಗೆ ಲಾಠಿ ಏಟು ಬಿದ್ದಾಗ ಪ್ರಮೋದ್ ಮಧ್ವರಾಜ್ ಬೆಂಬಲ ನೀಡಿರಲಿಲ್ಲ’ ಎಂದ ಕಾಂಗ್ರೆಸ್ ಮುಖಂಡ; ಭಾಷಣಕ್ಕೆ ಅಡ್ಡಿ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೀನುಗಾರರ ಮೇಲೆ ಕೇಸು ದಾಖಲಿಸಿರುವುದನ್ನು ಖಂಡಿಸಿ ಶನಿವಾರ ಮಲ್ಪೆ ಮೀನುಗಾರರ ಸಂಘದ ವತಿಯಿಂದ ಮಲ್ಪೆ ಬಂದರು...

ವಿಶ್ಲೇಷಣೆ | ಕರ್ನಾಟಕದಲ್ಲಿ ಒಬಿಸಿ ಮೀಸಲಾತಿ ಸಾಗಿಬಂದ ದಾರಿ

ಅರಸೊತ್ತಿಗೆಯ ಸಂಸ್ಥಾನದ ಹೆಸರು ‘ಮೈಸೂರು’ ಎಂದಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದು 26 ವರ್ಷ ಕಳೆದ ನಂತರವಷ್ಟೇ ಅದು ತನ್ನ ನಾಮಾಂಕಿತವನ್ನು ಬದಲಾಯಿಸಿ “ಕರ್ನಾಟಕ”ವೆಂದು ಕರೆಸಿಕೊಂಡ ದಿನ ನವೆಂಬರ್ 1, 1973. ಇದರ ಹಿನ್ನೆಲೆಯಲ್ಲಿ...

ಈ ದಿನ ಸಂಪಾದಕೀಯ | ಸದನದಲ್ಲಿ ಹನಿಟ್ರ್ಯಾಪ್‌ ಸದ್ದು; ತಾವು ಅನೈತಿಕರೆಂದು ಸಾರಿಕೊಂಡರೇ ನಾಯಕರು?

ಹನಿಟ್ರ್ಯಾಪ್‌ ಎಂಬ ಮೋಸದ, ಪ್ರೇಮದ ಬಲೆಗೆ ಬೀಳುವ ರಾಜಕಾರಣಿಗಳು ಎಂಥವರು ಎಂದು ತಮ್ಮ ಹೆಗಲು ತಾವೇ ಮುಟ್ಟಿಕೊಂಡು ಸಾರಿದ್ದಾರೆ. ತಾವು ಸಜ್ಜನರಾಗಿದ್ದರೆ, ಹನಿಟ್ರ್ಯಾಪ್‌ ಜಾಲದೊಳಗೆ ಸಿಲುಕುವ ಭಯ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP