ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡುತ್ತಿರುವ ಕ್ರಮವನ್ನು ವಿರೋಧಿಸುತ್ತಿರುವಲ್ಲಿ ಕೋಮು ದ್ವೇಷ ಅಜೆಂಡಾವೇ ಎದ್ದು ಕಾಣುತ್ತಿದೆ ಹೊರತು ವಾಸ್ತವಗಳಲ್ಲ
ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 4ರಷ್ಟು ಮೀಸಲಾತಿಯನ್ನು ನೀಡುವ ಸಂಬಂಧ ರಾಜ್ಯ ಸರ್ಕಾರ...
ಡಿಲಿಮಿಟೇಷನ್ ನಂತರ ದಕ್ಷಿಣದ ಈಗಿರುವ ಸುಮಾರು 24% ಪ್ರತಿನಿಧಿತ್ವವು ಇನ್ನೂ ಕಡಿಮೆಯಾಗುವುದಾದರೆ, ದೇಶದ ಪ್ರಮುಖ ನಿರ್ಣಯಗಳಲ್ಲಿ ಮತ್ತು ಸಂಪನ್ಮೂಲಗಳ ನ್ಯಾಯಯುತ ಪಾಲನ್ನು ಪಡೆಯುವಲ್ಲಿ ದಕ್ಷಿಣದ ಧ್ವನಿಯು ಇನ್ನೂ ಕ್ಷೀಣಿಸಲಿದೆ. ಸುಮಾರು 60% ಪ್ರತಿನಿಧಿತ್ವ...
ಕೇಂದ್ರದ ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳಾಗಿವೆ. ಇ.ಡಿ, ಸಿಬಿಐ, ಐ.ಟಿ – ತನಿಖಾ ಸಂಸ್ಥೆಗಳು ಮೋದಿ, ಅಮಿತ್ ಶಾ ಅಣತಿಯಲ್ಲಿ ಕೆಲಸ ಮಾಡುತ್ತಿವೆ ಎಂಬ ಆರೋಪ ಇವತ್ತು ನಿನ್ನೆಯದಲ್ಲ. ಇತ್ತೀಚೆಗೆ, ಸ್ವತಃ...
ತಮಿಳು ಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡು ಸರ್ಕಾರ, ರಾಜಕಾರಣಿಗಳು ಅವಕಾಶ ನೀಡಿದ್ದಾರೆ. ಆದರೆ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತಿದ್ದಾರೆ. ಹಿಂದಿಯಿಂದ ಅವರಿಗೆ ಹಣ ಬೇಕು. ಆದರೆ, ಆ ಭಾಷೆ ಬೇಡ....
ಬಿಜೆಪಿಯೊಂದಿಗೆ ಶಾಮೀಲಾಗಿರುವ ಕಾಂಗ್ರೆಸ್ಸಿಗರನ್ನು ರಾಹುಲ್ ಗುರುತಿಸಿದ್ದಾರಂತೆ. ಹರಿಯಾಣದ ಕಾಂಗ್ರೆಸ್ಸಿಗರಲ್ಲೂ ಆರೆಸ್ಸೆಸ್ ಜನ ಇದ್ದಾರೆಂದು ಗುರುತಿಸಿದ್ದೇನೆ. ವೇಷ ಮರೆಸಿ ಆರೆಸ್ಸೆಸ್ ನವರು ಕಾಂಗ್ರೆಸ್ಸಿನೊಳಕ್ಕೆ ನುಸುಳಿದ್ದಾರೆ. ಮೋದಿ ಶಾ ಭಯದಿಂದಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋದವರೂ...