ಮೋದಿ ಸರ್ಕಾರದಲ್ಲಿ ದಲಿತ, ಆದಿವಾಸಿ ದನಿಗೆ ಕೊರತೆಯಾಯಿತೇ ಕಾಲಾವಕಾಶ? ಎನ್‌ಡಿಎ ಒಳಗೇ ಮೊಳಗಿದ ಹಕ್ಕೊತ್ತಾಯ

ಸಂಸತ್ತಿನಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಜನಪ್ರತಿನಿಧಿಗಳ ಧ್ವನಿಯನ್ನು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಉದ್ದೇಶಪೂರ್ವಕವಾಗಿಯೇ ಅತ್ತಿಕ್ಕುತ್ತಿದೆ ಎಂಬ ಗಂಭೀರ ಮತ್ತು ಕಠಿಣ ಆರೋಪಗಳು ರಾಜಕೀಯ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ ಜಾರಿಗೆಗೊಳಿಸಲಾಗಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್‌ಎಸ್‌ಎ) ತಡೆಜ್ಞಾಪಕ ಬಂಧನವನ್ನು (Preventive Detention) ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೇ ವೇಳೆ ಉತ್ತರ...

ಮೋ-ಶಾಗಾಗಿ ಇಡೀ ವ್ಯವಸ್ಥೆಯ ದುರ್ಬಳಕೆ, SIR ಅಕ್ರಮ, ಗ್ಯಾನೇಶ್‌ ಷಡ್ಯಂತ್ರ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಐಎಎಸ್‌ ಆರ್‌ಕೆ ಸಿಂಗ್‌

1950ರ ಪ್ರಜಾಪ್ರತಿನಿಧಿ ಕಾಯಿದೆಯ (RP Act) ಸೆಕ್ಷನ್ 21ರ ಪ್ರಕಾರ ವಿಶೇಷ ಪರಿಷ್ಕರಣೆಯನ್ನು ಕೆಲವು ನಿರ್ದಿಷ್ಟ ಮತ್ತು ಸಕಾರಣ ಸಂದರ್ಭಗಳಲ್ಲಿ, ಕೇವಲ ಒಂದು ಕ್ಷೇತ್ರ ಅಥವಾ ಕ್ಷೇತ್ರದ ಭಾಗಕ್ಕೆ ಮಾತ್ರ ಕೈಗೊಳ್ಳಲು ಅವಕಾಶವಿದೆ....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು ಜಮ್ಮು-ಕಾಶ್ಮೀರ ವಿಧಾನಸಭೆ ಸೋಮವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಂಡಿಸಿದ ನಿರ್ಣಯದ ವೇಳೆ ಸದನದಲ್ಲಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: BJP