ಸತ್ಯ ಹೇಳಿದರೆ ಧರ್ಮವನ್ನು ಎಳೆದು ತಂದು, ವಾಸ್ತವಗಳನ್ನು ಮರೆಮಾಚುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಹೇಳಿದ ವಿಷಯಕ್ಕಿಂತ ಮಾತನಾಡಿದವರ ಧರ್ಮವೇ ಮುಖ್ಯವಾಗಿ ವಿಷಯಾಂತರ ಮಾಡಲೆತ್ನಿಸುವವರ ಹಿಂದೆ ಯಾವ ಕಾಣದ ಕೈಗಳಿವೆ?
‘ಧೂತ’ ಯೂಟ್ಯೂಬ್ ಚಾನೆಲ್‌ನ ಸಮೀರ್...
ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ, ಗೃಹಜ್ಯೋತಿಗೆ 10,100 ಕೋಟಿ ರೂ. ಅನುದಾನ, ಗೃಹಲಕ್ಷ್ಮೀ ಯೋಜನೆಗೆ 28 ಸಾವಿರ ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ. ಆ ಮೂಲಕ ಗ್ಯಾರಂಟಿ ಫಲಾನುಭವಿಗಳಿಗೆ ಇದ್ದ...
ನಮ್ಮ ಜನರಿಗೆ ಅನ್ಯಾಯ ಮಾಡಿರೋದಕ್ಕೆ, ನೀವು ಕುಂಟುತಿರೋದು, ಇದೀಗ ವ್ಹೀಲ್ ಚೇರ್ ಬಂದಿದೆ. ಮುಂದೆ ಬೇರೆ ಚೇರ್ ಬರುತ್ತೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ...
ವಿನೇಶ್ ಫೋಗಟ್‌ಗೆ ಒಂದು ಅಳತೆಗೋಲು – ರೋಹಿತ್ ಶರ್ಮಾಗೆ ಮತ್ತೊಂದು ಅಳತೆಗೋಲು; ಇಲ್ಲಿ ಬಿಜೆಪಿ ಸ್ಪಷ್ಟ ನಿಲುವು ಏನು? ಆ ನಿಲುವು ಮನುವಾದ ಮತ್ತು ಬ್ರಾಹ್ಮಣ್ಯವಾದ! ವಿನೇಶ್ ಓರ್ವ ಹೆಣ್ಣು, ಒಬಿಸಿ ಸಮಯದಾಯದವರು...
ಉಡುಪಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ...