20 ತಿಂಗಳು ಜನರು ಭಯದಲ್ಲೇ ಬದುಕಿದ್ದಾರೆ. ಕುಕಿ ಮತ್ತು ಮೈತೇಯಿಗಳಿಬ್ಬರೂ ಶಸ್ತ್ರಗಳನ್ನು ತೊರೆದು ಶಾಂತಿಯತ್ತ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ನಾಗರಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್...
ಹಿಂದುಳಿದ ವರ್ಗದ ಮುಖಂಡರಿಗೆ ಅವಕಾಶ ಒದಗಿಸುವಲ್ಲಿ ಬಿಜೆಪಿ ಸ್ವಲ್ಪ ಹಿಂದಿದೆ. ಇದು ಕಾಂಗ್ರೆಸ್ಗೆ ಅನುಕೂಲ ಮಾಡಿಕೊಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಪಕ್ಷದ ಹೈಕಮಾಂಡ್ ನನನ್ನು ಪರಿಗಣಿಸಿದರೆ, ಒಪ್ಪಿಕೊಂಡರೆ, ಪಕ್ಷದ ರಾಜ್ಯಾಧ್ಯಕ್ಷನಾಗಲು ನಾನೂ ಸಿದ್ದ...
ಇದೇ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಜರುಗಿದ ‘ಕುಂಭಮೇಳ ಯಾತ್ರಾರ್ಥಿಗಳ’ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ 285 ವಿಡಿಯೋಗಳನ್ನು 36 ತಾಸುಗಳಲ್ಲಿ ತೆಗೆದು ಹಾಕುವಂತೆ ರೈಲ್ವೆ ಮಂತ್ರಾಲಯ ‘ಎಕ್ಸ್’ (ಟ್ವಿಟರ್) ಜಾಲತಾಣಕ್ಕೆ ಆಣತಿ ನೀಡಿದೆ....
“ಸರ್ಕಾರ ಕೂಡಲೇ ಮೆಟ್ರೋ ದರ ಇಳಿಕೆ ಮಾಡಬೇಕು. ಇಲ್ಲವಾದರೇ, ಮುಂದಿನ ದಿನಗಳಲ್ಲಿ ಮೆಟ್ರೋ 'ಬಾಯ್ಕಾಟ್' ಮಾಡಬೇಕಾಗುತ್ತದೆ” ಎಂದು ಕರ್ನಾಟಕ ಇಂಡಸ್ಟ್ರೀಯಲ್ ಅಂಡ್ ಅದರ್ ಎಸ್ಟಾಬ್ಲಿಷ್ಮೆಂಟ್ಸ್ ಎಂಪ್ಲಾಯೀಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ ಎ...
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ನಿಜಮುಖ 2024ರಲ್ಲಿ ಸಂಪೂರ್ಣ ಅನಾವರಣವಾಯಿತು. ದೇಶ ಹಿಂದೆಂದೂ ಕಂಡಿರದಷ್ಟು ದ್ವೇಷದ ಮಾತುಗಳನ್ನು ಕೇಳಬೇಕಾಯಿತು. ಇದರ ಮುಂದಾಳತ್ವವನ್ನು ವಹಿಸಿದ್ದು ನೇರವಾಗಿ ಈ ದೇಶದ ಪ್ರಧಾನಿ. ಸಾರ್ವತ್ರಿಕ...