ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಾಳಾಗಿರುವ ಎನ್ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ...
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕಿ ರೇಖಾ ಗುಪ್ತಾ ಅವರು ಗುರುವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಪ್ರಮಾಣವಚನ ಸ್ವೀಕರಿಸಿರುವ ಸಂದರ್ಭದಲ್ಲಿಯೇ ಅವರ ಹಳೆಯದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೇಖಾ...
ಬಿಜೆಪಿಯಿಂದ ಮೂರು ಬಾರಿ ಮುನ್ಸಿಪಲ್ ಕೌನ್ಸಿಲರ್ ಆಗಿದ್ದ ರೇಖಾ, ಶಾಲಿಮಾರ್ ಬಾಗ್ನ ಚೊಚ್ಚಲ ಶಾಸಕಿಯಾಗಿ ಗೆದ್ದು, ಈಗ ದೆಹಲಿಯ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ...
ದೆಹಲಿಯ ಶಾಲಿಮಾರ್ ಬಾಗ್ನ...
ದೇಶಕ್ಕೊಬ್ಬ ಪ್ರಭಾವೀ ಲೋಕಪಾಲ ಬೇಕೆಂಬ ಆಂದೋಲನದ ನಡುವಿನಿಂದ ಹುಟ್ಟಿ ಬಂದ ಪಕ್ಷ ತನ್ನದೇ ಆಂತರಿಕ ಲೋಕಪಾಲ ಅಡ್ಮಿರಲ್ ರಾಮದಾಸ್ ಅವರನ್ನು ಅವಹೇಳನಕ್ಕೆ ಗುರಿ ಮಾಡಿ ಕಿತ್ತೆಸೆದ ದುರಂತ ಬೆಳವಣಿಗೆ ಜರುಗಿತ್ತು. ರಾಷ್ಟ್ರೀಯ ಮಂಡಳಿ...
ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರನ್ನು ಮುಖ್ಯ ಆಯುಕ್ತರನ್ನಾಗಿ ನೇಮಿಸಿರುವ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ನೇಮಕ...