ಚೀನಾದೊಂದಿಗೆ ಸರಹದ್ದಿನ ಸವಾಲನ್ನು ಕುರಿತು ಸಂಸತ್ತಿನಲ್ಲಿ ಯಾವುದೇ ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ ಮೋದಿ ಸರ್ಕಾರ. “ನೋಡ್ರೀ, ಚೀನಾ ನಮಗಿಂತ ದೊಡ್ಡ ಅರ್ಥವ್ಯವಸ್ಥೆ, ನಾವೇನು ಮಾಡೋಕಾಗುತ್ತೆ? ಚೀನಾ ದೇಶಕ್ಕಿಂತ ಸಣ್ಣ ಅರ್ಥವ್ಯವಸ್ಥೆ ನಮ್ಮದು. ನಮಗಿಂತ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಯಶಸ್ವಿಯಾದಲ್ಲಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುವ ಸಾಧ್ಯತೆಗಳಿವೆ.
ಒಟ್ಟು 27 ಮಂದಿ ಸದಸ್ಯ...
"ಕರ್ನಾಟಕ ಮತ್ತೊಂದು ಅನನ್ಯ ಮಾದರಿಯೊಂದನ್ನು ಕಟ್ಟಿಕೊಟ್ಟಿದೆ. ನಕ್ಸಲ್ ಬಿಕ್ಕಟ್ಟನ್ನು ಪರಿಹರಿಸುವ ಹೊಸ ಸೂತ್ರವನ್ನು ಹೊಸೆದಿದೆ. ದೇಶದಲ್ಲಿ ಛತ್ತೀಸ್ಗಢ ಮತ್ತು ಇನ್ನು ಕೆಲವು ರಾಜ್ಯಗಳಿಂದ ನಕ್ಸಲರ ಹಾಗೂ ಪೊಲೀಸರ ಹತ್ಯೆಗಳ ಸುದ್ದಿಗಳು ಸತತವಾಗಿ ಕೇಳಿಬರುತ್ತಿವೆ....
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ...
ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...