ವಿಜಯೇಂದ್ರ ರಾಜ್ಯಾಧ್ಯಕ್ಷ ಕುರ್ಚಿ ಮೇಲೆ ‘ಬ್ಯಾಂಡೇಜ್’ ಹಾಕಿದ ಸಿ.ಟಿ. ರವಿ!

ಕರ್ನಾಟಕದಲ್ಲಿ ಬಿಜೆಪಿಯು ಲಿಂಗಾಯತ - ಒಕ್ಕಲಿಗ ಬಲದಿಂದ ಬ್ರಾಹ್ಮಣ ಅಧಿಪತ್ಯಕ್ಕಾಗಿ ಹಾತೊರೆಯುತ್ತಿರುವುದು ಕಳೆದ ಮೂರು ದಶಕಗಳ ವಿದ್ಯಮಾನ... ತಲೆಗೆ ಪೆಟ್ಟಾಗಿದೆ ಎಂದು ಪಟ್ಟಿ ಕಟ್ಟಿಕೊಂಡು ಸುತ್ತಾಡಿದ ಸಿ.ಟಿ. ರವಿ, ರೆಸ್ಟ್ ಮಾಡುವಂತೆ ಕಾಣುತ್ತಿಲ್ಲ. ಮಾಧ್ಯಮಗಳು...

ಬಿಜೆಪಿ ಶಾಸಕ ಮುನಿರತ್ನಗೆ ಮೊಟ್ಟೆ ಏಟು!

ಜಾತಿನಿಂದನೆ, ಹನಿಟ್ರ್ಯಾಪ್, ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಸಂಚು ರೂಪಿಸಿದ್ದ ಪ್ರಕರಣಗಳಲ್ಲಿ ಆರೋಪಿಯಾಗಿರುವ, ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ...

ಬೀದರ್‌ | ಡಾ.ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ : ಜಿಲ್ಲಾದ್ಯಂತ ಭುಗಿಲೆದ್ದ ಆಕ್ರೋಶ

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಜಿಲ್ಲಾದ್ಯಂತ ಅಮಿತ್‌ ಶಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಡಾ.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ...

ದೆಹಲಿ | ಆವರಿಸಿದ ಮಂಜು; 20 ರೈಲುಗಳು ವಿಳಂಬ

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳನ್ನು ನೀವು ನೋಡಬಹುದು

ಉಡುಪಿ | ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ – ಜಯನ್ ಮಲ್ಪೆ

ಇಲ್ಲಿ ಬ್ರಾಹ್ಮಣ್ಯವಾದವನ್ನು ಹೇರಬೇಕು, ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳಬೇಕು ಮತ್ತು ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ. ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದ ಇವರೇ ಕಂಟಕ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP