ಅಧಿವೇಶನದಲ್ಲಿ ಆಗಬೇಕಾದ್ದೇನು | ಏಳು ವರ್ಷಗಳಾದರೂ ಜಾರಿಯಾಗದ ʼಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ’ ವರದಿ

2016ರಲ್ಲಿ ಕಾಂಗ್ರೆಸ್‌ ಸರ್ಕಾರ ಆಗ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ ಎಸ್‌ ಜಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ 'ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ' ರಚನೆ ಮಾಡಿತ್ತು. ಆ ಸಮಿತಿ 2017ರಲ್ಲಿ ಸರ್ಕಾರಕ್ಕೆ ವರದಿ...

ಮಂಗಳೂರು | ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ ಸಾಧನೆ: ಯೋಗೇಶ್ ಜಪ್ಪಿನಮೊಗರು

ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ನ 100 ವರ್ಷದ ಸಾಧನೆ ಎಂದು ದಲಿತ ಹಕ್ಕುಗಳ ಸಮಿತಿಯ ಮಾರ್ಗದರ್ಶಕರಾದ ಯೋಗೇಶ್ ಜಪ್ಪಿನಮೊಗರು ಅಭಿಪ್ರಾಯಿಸಿದರು. ಮಂಗಳೂರು ನಗರದ ತಣ್ಣೀರುಬಾವಿಯಲ್ಲಿ ನಡೆದ ದಲಿತ ಚೈತನ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು,...

ಸಿಸೋಡಿಯಾ ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ ಕೋರ್ಟ್

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳನ್ನು ನೀವು ನೋಡಬಹುದು.

ಉಡುಪಿ | ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ...

ಬಿಜೆಪಿಗಾಗಿ ಉಪ ರಾಷ್ಟ್ರಪತಿ ಪಟ್ಟ ಕಳೆದುಕೊಳ್ತಾರಾ ಧನಕರ್?

ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಸಭಾ ವಿರೋಧ ಪಕ್ಷದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP