ಮಹಾರಾಷ್ಟ್ರ | ಬಿಜೆಪಿ ನಾಯಕಿ ನವನೀತ್ ರಾಣಾ ರ‍್ಯಾಲಿಯಲ್ಲಿ ದಾಂಧಲೆ

ಬಿಜೆಪಿ ನಾಯಕಿ, ಮಾಜಿ ಸಂಸದೆ ನವನೀತ್ ರಾಣಾ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಪೊಂದು ಚುರ್ಚಿಗಳನ್ನು ಎಸೆದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಮಹರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ...

ವಕ್ಫ್ ಆಸ್ತಿಯೂ, ಬಿಜೆಪಿಯವರ ರೈತಪರ ಕಾಳಜಿಯೂ…

ವಕ್ಫ್ ಕಾಯ್ದೆಯಲ್ಲಿ ಹಿಂದೆ ಇದ್ದ ಸರ್ವೆ ಕಮೀಷನರ್, ವಕ್ಫ್ ಬೋರ್ಡ್‌, ವಕ್ಫ್ ಬೋರ್ಡ್‌ಗೆ ನೇಮಕವಾಗುವ ಅಧಿಕಾರಿ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಮೋದಿ ಸರ್ಕಾರ ತೆಗೆದು ಹಾಕಿದೆ. ವಕ್ಫ್‌ನಲ್ಲಿ ಕಡ್ಡಾಯವಾಗಿ ಮುಸ್ಲಿಮೇತರರನ್ನು ನೇಮಿಸಬೇಕೆಂದು ಬದಲಾವಣೆ ಮಾಡಲಾಗಿದೆ....

ಈ ದಿನ ಸಂಪಾದಕೀಯ | ಮಣಿಪುರದ ನಾಗಾ, ಕುಕಿಗಳೂ ಬುಡಕಟ್ಟು ಜನರು ಎಂದು ಪ್ರಧಾನಿಗೆ ನೆನಪಿಸಬೇಕಿದೆ

ಈಗ ಜಾರ್ಖಂಡ್‌ ಬುಡಕಟ್ಟು ಜನರ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರು ಮಣಿಪುರದ ಬುಡಕಟ್ಟು ಜನರ ಮೇಲೆ ಯಾಕಿಷ್ಟು ಸಿಟ್ಟು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ. ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದೆ....

ನೆಹರೂ ಬಗ್ಗೆ ಬಿಜೆಪಿ-ಆರ್‌ಎಸ್‌ಎಸ್‌ಗೆ ಯಾಕಿಷ್ಟು ದ್ವೇಷ?

ಆರ್‌ಎಸ್‌ಎಸ್‌ಅನ್ನು ಮೊದಲ ಬಾರಿಗೆ ಬ್ಯಾನ್ ಮಾಡಿದವರು ನೆಹರೂ. ಹಿಂದು ಕಾನೂನುಗಳಲ್ಲಿ ಸುಧಾರಣೆ ತಂದವರು ನೆಹರೂ. ‘ಭಾರತಕ್ಕೆ ಅಪಾಯವಿರುವುದು ಕಮ್ಯುನಿಸಂನಿಂದ ಅಲ್ಲ, ಬಲಪಂಥೀಯ ಕೋಮುವಾದದಿಂದ’ ಎಂದಿದ್ದವರು ನೆಹರೂ. ಜವಹರಾಲ್ ಲಾಲ್ ನೆಹರು - ಭಾರತದ...

ಆಪರೇಷನ್ ಕಮಲ | ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್; ಬಿಜೆಪಿ ಅಧಿಕಾರ ದಾಹಕ್ಕೆ ರಾಜ್ಯಗಳು ಬಲಿ!

50 ಶಾಸಕರು ಬಿಜೆಪಿಗೆ ಹೋದರೂ, ಅವರೆಲ್ಲರೂ ಅನರ್ಹರಾಗುತ್ತಾರೆ. ಆ ಎಲ್ಲ ಕ್ಷೇತ್ರಗಳಿಗೆ ಮತ್ತೆ ಉಪಚುನಾವಣೆ ನಡೆಯಬೇಕಾಗುತ್ತದೆ. ಆ ಚುನಾವಣೆಯಲ್ಲಿ ಬಹುತೇಕ ಎಲ್ಲ ಸ್ಥಾನಗಳನ್ನು ಬಿಜೆಪಿಯೇ ಗೆಲ್ಲಬೇಕಾಗುತ್ತದೆ. ಇದೆಲ್ಲವೂ ಸಾಧ್ಯವೇ? ಹಾಗಿದ್ದರೂ, ಬಿಜೆಪಿ ಇಂತಹ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: BJP