ವಿಶ್ವದಲ್ಲಿ ಭಾರತ 5ನೇ ಅತಿ ದೊಡ್ಡ ಆರ್ಥಿಕತೆ ಅಂತ ಮೋದಿ ಅವರು ಪದೇಪದೆ ಹೇಳುತ್ತಲೇ ಇರುತ್ತಾರೆ. ಅವರು ಹೇಳುವಂತೆ ಭಾರತವು ಅಭಿವೃದ್ಧಿಯತ್ತ ಸಾಗುತ್ತಿರಬಹುದು. ಆದರೆ, ಆ ಅಭಿವೃದ್ಧಿ ಎಲ್ಲರನ್ನೂ ಒಳಗೊಂಡಿಲ್ಲ. ಮೋದಿಯ ಅಭಿವೃದ್ಧಿಯಲ್ಲಿ...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರಿಗೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ.
ಪ್ರಕರಣದಲ್ಲಿ...
ಮಧ್ಯಪ್ರದೇಶ ಆಡಳಿತಾರೂಢ ಬಿಜೆಪಿಯಲ್ಲಿ ಅಂತರಿಕ ಬಿಕ್ಕಟ್ಟು ಬಹಿರಂಗಗೊಂಡಿದೆ. ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಅಸಮಾಧಾಗೊಂಡಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವನ್ನು ದೂರುತ್ತಿದ್ದಾರೆ. ಇದು, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಇತ್ತೀಚೆಗೆ, ವ್ಯಕ್ತಿಯೊಬ್ಬರಿಗೆ ಹಾವು...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ‘ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್’ನ ಜಾಹೀರಾತನ್ನು ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ಹಂಚಿಕೊಂಡ ಬಳಿಕ ಭಾರೀ ಟ್ರೋಲ್ಗೆ ಗುರಿಯಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರೂ...
ಲೋಕಸಭಾ ಚುನಾವಣೆಯ ನಂತರ ನಡೆದ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಪಷ್ಟ ತೀರ್ಪು ನೀಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಸತತವಾಗಿ ಮೂರನೇ ಬಾರಿ ಅಧಿಕಾರಕ್ಕೆ ಏರಿದೆ. ಆಡಳಿತದ ವಿರೋಧಿ ಅಲೆಯಲ್ಲಿಯೇ ಈಜಿದ ಬಿಜೆಪಿ...