ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ...
ದೆಹಲಿಯ ನಿರ್ಭಯ ಪ್ರಕರಣದ ನಂತರ 2013ರಲ್ಲಿ ʼನಿರ್ಭಯ ನಿಧಿʼ ಸ್ಥಾಪಿಸಲಾಗಿತ್ತು. ಈ ನಿಧಿಗೆ ಹಂಚಿಕೆ ಮಾಡಲಾಗಿದ್ದ ಶೇ.50ರಷ್ಟು ಹಣವನ್ನು ಮಾತ್ರವೇ ಬಿಡುಗಡೆ ಮಾಡಲಾಗಿತ್ತು ಮತ್ತು ಶೇ. 29ರಷ್ಟು ಹಣವನ್ನು ಮಾತ್ರವೇ ವಿನಿಯೋಗಿಸಲಾಗಿತ್ತು. 2021ರ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 27ರಂದು ರಾಜಭವನ ಚಲೋ ಕರೆ ನೀಡಲು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ನೇತೃತ್ವದಲ್ಲಿ ಸುದ್ದಿಗೋಷ್ಠಿ...
ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.
ಈ...
ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ...