ಧಾರವಾಡ | ರೈಲ್ವೆ ಖಾಸಗೀಕರಣ ಸ್ಥಗಿತಕ್ಕೆ ಎಐಡಿಐಒ ಆಗ್ರಹ

ರೈಲ್ವೆ ಖಾಸಗೀಕರಣ ಪ್ರಯಾಣಿಕರನ್ನು ಬೆಂಕಿಗೆ ತಳ್ಳಿದೆ. ಕೋಟ್ಯಂತರ ವಿದ್ಯಾವಂತ ಯುವಜನರು ನಿರುದ್ಯೋಗಿಗಳಾಗಿರುವಾಗ, ಕೇಂದ್ರ ಸರ್ಕಾರವು ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಮತ್ತು ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು...

ಮುಡಾ ಪ್ರಕರಣ | ಪಾದಯಾತ್ರೆ ಫ್ಲಾಪ್‌ ಶೋ; ನಡೆಯದ ಅಕ್ರಮಕ್ಕೆ ಬಿಜೆಪಿ-ರಾಜ್ಯಪಾಲರ ಅತ್ಯುತ್ಸಾಹ

ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್‌ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್‌...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ಪ್ಯಾರಿಸ್‌ ಒಲಿಂಪಿಕ್ಸ್‌ | ವಿನೇಶ್‌ ಫೋಗಟ್‌ ಅನರ್ಹತೆ ಪ್ರಕರಣ ಎತ್ತುವ ಪ್ರಶ್ನೆಗಳು

50 ಕೆಜಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ವಿನೇಶ್‌ ಫೋಗಟ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶವೇ ಇರುತ್ತಿರಲಿಲ್ಲ. ಅವರನ್ನು ಈ ಇಕ್ಕಟ್ಟಿಗೆ ದೂಡುವುದರ ಹಿಂದೆ ಯಾವ ಪ್ರಬಲ ಶಕ್ತಿ ಕೆಲಸವನ್ನು ಮಾಡಿತು ಎಂಬ ಗುಮಾನಿಯ...

ಬಿಗ್‌ ಬ್ರೇಕಿಂಗ್‌: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಂದ ಆಗಿರುವ ದೊಡ್ಡ ತಪ್ಪಿನ ಪೂರ್ಣ ವಿವರ ಈದಿನ.ಕಾಮ್‌ಗೆ ಲಭ್ಯವಾಗಿದೆ. ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ನಡೆಸಿದ ಲೋಕಾಯುಕ್ತದ ಎಸ್‌ಐಟಿಯು ಕುಮಾರಸ್ವಾಮಿ ತಪ್ಪಿತಸ್ಥರು ಎಂಬ ತೀರ್ಮಾನಕ್ಕೆ...

ಜನಪ್ರಿಯ

ಮಂಗಳೂರು | ವಿಕಸಿತ ಭಾರತ ಯುವ ಸಂಸತ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೇರಾ...

ಸಿಯಾಂಗ್ ಯೋಜನೆ: ಜೈಲಿನಿಂದ ಹೊರಬರುತ್ತಿದ್ದಂತೆ ಹೋರಾಟದ ಕಿಚ್ಚು ಹೊತ್ತಿಸಿದ ಅಡುಮ್ ತಯೋಂಗ್! 

ಸಿಯಾಂಗ್ ಮೇಲ್ದಂಡೆ ವಿವಿಧೋದ್ದೇಶ ಯೋಜನೆಯ (SUMP) ವಿರುದ್ಧದ ಪ್ರತಿಭಟನೆಗಳು ಮುಂದುವರಿಯಲಿವೆ ಎಂದು...

‘ಮೋದಿ ನನ್ನೊಂದಿಗೆ ಮುಖಾಮುಖಿ ಚರ್ಚಿಸಿದರೆ ಪ್ರಧಾನಿಯಾಗಿ ಉಳಿಯುವುದಿಲ್ಲ’: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಗೆ ಆಹ್ವಾನ ನೀಡುವುದನ್ನು ಲೋಕಸಭೆಯ...

ನ.15ರಂದು ತಿತಿಮತಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ: ಜನ್‌ಜಾತಿಯ ಗೌರವ ದಿವಸ್ ಆಚರಣೆ

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಅಂಗವಾಗಿ ನವೆಂಬರ್ 15ರಂದು...

Tag: BJP