ರಾಜಕಾರಣದಲ್ಲಿ ಭ್ರಷ್ಟಾಚಾರ ಎನ್ನುವುದು ಆಡಳಿತದಲ್ಲಿ, ವ್ಯವಸ್ಥೆಯಲ್ಲಿ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಜನ ಕೂಡ ಅದನ್ನು ಒಪ್ಪಿಕೊಂಡಿದ್ದಾರೆಂಬ ಅನುಮಾನ ಹುಟ್ಟುತ್ತದೆ. ಆದರೂ, ರಾಜಕಾರಣಿಗಳು ಮತ್ತು ಸುದ್ದಿ ಮಾಧ್ಯಮಗಳು ಇವತ್ತಿಗೂ ಭ್ರಷ್ಟಾಚಾರ ಕುರಿತು ಗಂಭೀರವಾಗಿ ಚರ್ಚಿಸುತ್ತಾರೆ. ಅರ್ಥಹೀನ...
ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಆರೋಪಿಸಿದರು.
ಅವರು ಇಂದು (ಆ.2) ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು...
ಉಡುಪಿ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂದೇ ಪ್ರಸಿದ್ಧ. ಎಸೆಸೆಲ್ಸಿ, ಪಿಯುಸಿ, ಇನ್ನಿತರ ಉನ್ನತಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಜಿಲ್ಲೆಯವರೇ ಉತ್ತಮ ಅಂಕಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅದರ ನಂತರದ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಜಿಲ್ಲೆ,...
ತಮ್ಮ ವಿಭಿನ್ನ ಮಾತು, ನಡೆ-ನುಡಿ, ಹಾರ್ಡ್ಕೋರ್ ಹಿಂದುತ್ವದ ಚಿಂತನೆಗಳ ನೆಲೆಯಲ್ಲಿ ಗುರುತಿಸಿಕೊಂಡ ಯತ್ನಾಳ್ ಹೆಸರು ಮೂರು ದಶಕದ ರಾಜ್ಯ ರಾಜಕಾರಣದಲ್ಲಿ ಜನಜನಿತ. ಸಮಯ ಬಂದಾಗಲೆಲ್ಲ ಯತ್ನಾಳ್ ಅವರು ಬಿಎಸ್ವೈ ಕುಟುಂಬದ ವಿರುದ್ಧ ಕಾಲು...
ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...