ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಯವರೇ, ಬೊಮ್ಮಾಯಿಯವರು ಎಷ್ಟು ಸಲ ರಾಜೀನಾಮೆ ಕೊಟ್ಟಿದ್ರು?

ಇನ್ನು ತಲೆ ಬುಡ ಇಲ್ಲದ ಆರೋಪ ಮಾಡುವುದು, ಎಲ್ಲಾ ಹಗರಣಗಳಿಗೂ ಸಿಎಂ ರಾಜೀನಾಮೆ ಕೇಳುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಗರಣಗಳ ಆರೋಪ ಬಂದಾಗ ತನಿಖೆಯನ್ನೂ ಮಾಡಿಲ್ಲ ಯಾಕೆ? ಧೈರ್ಯ ಇರಲಿಲ್ಲವಾ, ಅಥವಾ ತಾವು...

ಈ ದಿನ ಸಂಪಾದಕೀಯ | ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ; ಬದರಿನಾಥದಲ್ಲೂ ಗೆಲ್ಲಲಿಲ್ಲ

ಅಂದು ಅಯೋಧ್ಯೆ, ಇಂದು ಬದರಿನಾಥ- ಎರಡೂ ಕ್ಷೇತಗಳಲ್ಲಿ ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನಾದರೂ ಸಂಘ ಪರಿವಾರ ಮತ್ತು ಬಿಜೆಪಿ ದೇವರು-ಧರ್ಮದ...

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ತಪ್ಪನ್ನು ಒಪ್ಪಿಕೊಂಡಿದ್ದರು: ಬಿಜೆಪಿ ವಿರುದ್ಧ ಚಿದಂಬರಂ ವಾಗ್ದಾಳಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ ತಪ್ಪನ್ನು ಒಪ್ಪಿಕೊಂಡಿದ್ದರು ಎಂದು ಹೇಳಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಪಿ.ಚಿದಂಬರಂ ಅವರು ಸುಮಾರು ಐವತ್ತು ವರ್ಷಗಳ ಬಳಿಕ...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸೋಲು ರಾಜ್ಯದ ಕೆಲವು...

ದೆಹಲಿ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ

ದೆಹಲಿ ಎಎಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜ್ ಕುಮಾರ್ ಆನಂದ್ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಎಪಿ ತೊರೆದಿದ್ದ ರಾಜ್ ಕುಮಾರ್ ಮೇ ತಿಂಗಳಲ್ಲಿ ಮಾಯಾವತಿ ಅವರ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈಗ...

ಜನಪ್ರಿಯ

ಮಂಗಳೂರು | ತುರ್ತು ಚಿಕಿತ್ಸಾ ಘಟಕ ಆರಂಭಿಸಿದ ʻಯೆನೆಪೋಯ ಕೇರ್‌ʼ

ಯೆನೆಪೋಯ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಆರೋಗ್ಯ ಸೇವಾ ಉಪಕ್ರಮವಾದ ‘ಯೆನೆಪೊಯ...

ಬದಲಾದ ರಾಹುಲ್ ಇಮೇಜ್; ಮೈದಾನದಲ್ಲೂ ಜನಸಾಗರ, ಡಿಜಿಟಲ್ ಲೋಕದಲ್ಲೂ ಅಬ್ಬರ!

ಭಾರತೀಯ ರಾಜಕಾರಣದಲ್ಲಿ ಸದ್ಯ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. "ಭಾರತದ ಇತಿಹಾಸದಲ್ಲೇ ಮೊದಲ...

ಮಂಗಳೂರು | ವಿಕಸಿತ ಭಾರತ ಯುವ ಸಂಸತ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೇರಾ...

ಸಿಯಾಂಗ್ ಯೋಜನೆ: ಜೈಲಿನಿಂದ ಹೊರಬರುತ್ತಿದ್ದಂತೆ ಹೋರಾಟದ ಕಿಚ್ಚು ಹೊತ್ತಿಸಿದ ಅಡುಮ್ ತಯೋಂಗ್! 

ಸಿಯಾಂಗ್ ಮೇಲ್ದಂಡೆ ವಿವಿಧೋದ್ದೇಶ ಯೋಜನೆಯ (SUMP) ವಿರುದ್ಧದ ಪ್ರತಿಭಟನೆಗಳು ಮುಂದುವರಿಯಲಿವೆ ಎಂದು...

Tag: BJP