ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಚುನಾವಣೆಗೆ ಸಮಾಜವಾದಿ ಪಕ್ಷದ ಸಂಸದ ಅವದೇಶ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಇದರೊಂದಿಗೆ ಡೆಪ್ಯುಟಿ ಸ್ಪೀಕರ್ ಚುನಾವಣೆಯಲ್ಲಿ ಕೂಡ ಆಡಳಿತ ಪಕ್ಷಕ್ಕೆ ಸೆಡ್ಡು...
ಹರಿದ್ವಾರದಲ್ಲಿ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮತ್ತು ಉತ್ತರಾಖಂಡದ ಒಬಿಸಿ ಆಯೋಗದ ಸದಸ್ಯರ ಪೈಕಿ ಇಬ್ಬರನ್ನು ಬುಧವಾರ ಬಂಧಿಸಲಾಗಿದೆ.
ರೂರ್ಕಿ-ಹರಿದ್ವಾರ ಹೆದ್ದಾರಿಯಲ್ಲಿ ಸಂತ್ರಸ್ತೆಯ...
ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ಬಂದಾಗ ಆಡಳಿತ ಪಕ್ಷದ ಗಮನ ಸೆಳೆಯಲು ವಿರೋಧ ಪಕ್ಷಗಳ ಸದಸ್ಯರಿಗೆ ಸ್ಪೀಕರ್ ಸಾಕಷ್ಟು ಸಮಯಾವಕಾಶ ನೀಡಬೇಕಾಗುತ್ತದೆ. ಅಲ್ಲದೆ, ನಿಷ್ಪಕ್ಷಪಾತಿಯಾಗಿರಬೇಕು. ಆದರೆ ಇದ್ಯಾವುದು ಓಂ ಬಿರ್ಲಾ ಅವಧಿಯ ಕಾಲದಲ್ಲಿ ಹೆಚ್ಚಾಗಿ...
ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಅವರು ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು...
ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ಪೀಕರಿಸಿದರು.
ಭರ್ತೃಹರಿ ಮಹತಾಬ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು...