ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು"...

ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ...

ಮೋದಿ ಸುಳ್ಳುಗಳು | ಯಾರನ್ನೂ ವಿಶೇಷ ಪ್ರಜೆಗಳೆಂದು ಒಪ್ಪಿಕೊಳ್ಳದೆ, ಎಲ್ಲರನ್ನೂ ಸಮಾನಾಗಿ ಕಾಣುತ್ತಾರೆಯೇ ಮೋದಿ?

ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಿ, "ಜನರು ಇನ್ನು ಮುಂದೆ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟಕ್ಕೆ ಮತ ಚಲಾಯಿಸಲು ಬಯಸುವುದಿಲ್ಲ, ಏಕೆಂದರೆ ಅದು ಅವರ ಮತಗಳನ್ನು ವ್ಯರ್ಥ ಮಾಡುತ್ತದೆಂದು...

ಆರನೇ ಹಂತದ ಲೋಕಸಭೆ ಚುನಾವಣೆ: 1 ಗಂಟೆಯವರೆಗೆ ಶೇ. 39.13 ಮತದಾನ

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ. ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು...

ಚಾರ್‌ ಸೋ ಪಾರ್| ಗೆಲ್ಲುವ ಕ್ಷೇತ್ರಗಳ ಸಂಖ್ಯೆಯಲ್ಲ, ಪೆಟ್ರೋಲ್ ದರದ ಬಗ್ಗೆ ಮಾತನಾಡುತ್ತಿದ್ದಾರೆ: ಕನ್ಹಯ್ಯ ವ್ಯಂಗ್ಯ

ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಯಲ್ಲಿ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಬಿಜೆಪಿಯ ಚಾರ್‌ ಸೋ ಪಾರ್‌ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಘೋಷಣೆಯನ್ನು ಲೇವಡಿ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...

ಜನಪ್ರಿಯ

ಆಫೀಸ್, ಔಟ್‌ಲುಕ್, ಟೀಮ್ಸ್ ಸ್ಥಗಿತಕ್ಕೆ ಸೈಬರ್ ದಾಳಿ ಕಾರಣವೇ; ಅಸಲಿ ಸತ್ಯ ಬಿಚ್ಚಿಟ್ಟ ಮೈಕ್ರೋಸಾಫ್ಟ್

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ 365 ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಲಕ್ಷಾಂತರ ಬಳಕೆದಾರರು...

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ?

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ? ಕೇಂದ್ರ ಸಚಿವ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

Tag: BJP