ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಮೇ 21ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ...
ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಒಕ್ಕೂಟ ಗಮನಾರ್ಹ ಸಾಧನೆ ಮಾಡಲಿದ್ದು, ಪ್ರಸ್ತುತ ಸ್ಥಿತಿಯನ್ನು ಗಮನಿಸಿದರೆ ಒಕ್ಕೂಟದ ಪಕ್ಷಗಳು ಬಿಜೆಪಿಗೆ ಬಹುಮತ ಸಿಗದಂತೆ ಕಟ್ಟಿಹಾಕುವ ಭರವಸೆಯಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿ...
ಚೀನಾದ ಕಮ್ಯೂನಿಸ್ಟ್ ಪಕ್ಷದೊಂದಿಗೆ 2008ರಿಂದ ಈವರೆಗೆ ಬಿಜೆಪಿಯು 12 ಸಭೆಗಳನ್ನು ನಡೆಸಿದ್ದು, ಆ ಸಭೆಗಳ ಸಂಪೂರ್ಣ ದಾಖಲೆಯನ್ನು ನೀಡುವಂತೆ ಕಾಂಗ್ರೆಸ್ ಸೋಮವಾರ ಹೇಳಿದೆ. 'ಈ ಪ್ರತಿ ಸಭೆಗಳಲ್ಲಿ ಏನಾಗಿದೆ, ಎರಡು ಪಕ್ಷಗಳು ಏಕೆ...
ಮತದಾನ ಮಾಡದ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದ ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್ನ ಹಜಾರಿಬಾಗ್ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ...
ಕಳೆದ 6-7 ವರ್ಷದಲ್ಲಿ ಆರು ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ನೆಟ್ಟಿಗರು ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎನ್ಡಿಟಿವಿಯ ಪ್ರಧಾನ ಸಂಪಾದಕ ಸಂಜಯ್ ಪುಗಾಲಿಯಾ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ...