ಇದೊಂದು ಅಸಮರ್ಥ ಸಂಪುಟ; ಅಭಿವೃದ್ಧಿ ಶೂನ್ಯ ಸರಕಾರ: ಶಾಸಕ ಸುನೀಲ್ ಕುಮಾರ್ ಟೀಕೆ

ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಟೀಕಿಸಿದರು. ಬೆಂಗಳೂರಿನಲ್ಲಿ...

ನಾಲ್ಕು ಹಂತಗಳ ಚುನಾವಣೆಯಲ್ಲೂ ‘ಇಂಡಿಯಾ’ ಒಕ್ಕೂಟ ಮುಂದಿದೆ: ಖರ್ಗೆ

ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ...

ನಿರ್ಗಮಿಸುವ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ: ಕಾಂಗ್ರೆಸ್ ವಾಗ್ದಾಳಿ

ನಿರ್ಗಮಿಸುವ ಪ್ರಧಾನಿ ನರೇಂದ್ರ ಮೋದಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ. ಮೋದಿಯ ಗ್ಯಾರಂಟಿ ಹಳ್ಳ ಹಿಡಿದಿದೆ. ಇದಲ್ಲದೆ 400 ಸಂಖ್ಯೆ ನಿಶ್ಚಿತ ಸಮಾಧಿ ಸ್ಥಿತಿಗೆ ಕೊಂಡೊಯ್ಯಲಿದೆ ಎಂದು ಕಾಂಗ್ರೆಸ್...

ರಾಜ್ಯದಲ್ಲಿ ಬಿಜೆಪಿಗೆ ಮೂರನೇ ಬಾರಿ ‘ಆಪರೇಷನ್‌ ಕಮಲ’ ಸಾಧ್ಯವೇ?, ಅಂಕಿ-ಅಂಶ ಏನು ಹೇಳುತ್ತೆ?

ರಾಜ್ಯದ ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಆಪರೇಷನ್ ಕಮಲದ ಸಾಧ್ಯತೆ ಎಷ್ಟರಮಟ್ಟಿಗಿದೆ ಎಂಬುದನ್ನು ಗಮನಿಸಬೇಕು. ಇದನ್ನು ಶಾಸಕರ ಬಲದ ಅಂಕಿಸಂಖ್ಯೆಗಳು ನಮಗೆ ಅರ್ಥ ಮಾಡಿಸುತ್ತವೆ. 40-45 ಶಾಸಕರನ್ನು ಖರೀದಿ ಮಾಡಿ, ಆಪರೇಷನ್‌ ಕಲಮದ ದುಸ್ಸಾಹಸಕ್ಕೆ...

ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

'ಬಿಜೆಪಿಯ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು' ಎನ್ನುವುದು ಕೇವಲ ಒಂದು ಪೊಲಿಟಿಕಲ್ ಸ್ಟೇಟ್‌ಮೆಂಟ್, ಅಷ್ಟೇ. ಆದರೆ ಅದು ಬಿಜೆಪಿ ವಲಯದಲ್ಲಿ ಸೃಷ್ಟಿಸಿದ ಸಂಚಲನ ಸಾಮಾನ್ಯದ್ದಲ್ಲ. ಉಂಟು ಮಾಡಿದ ತಲ್ಲಣ ಅಷ್ಟಿಷ್ಟಲ್ಲ. ಕಳೆದ ಹತ್ತು...

ಜನಪ್ರಿಯ

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

Tag: BJP