“ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ಮಿಷನ್ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ...
ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದು ಕೈಗಾರಿಕಾ...
ಬಿಜೆಪಿ ಮತ್ತು ಶಿವಸೇನೆ (ಯುಬಿಟಿ) ನಡುವಿನ ವ್ಯತ್ಯಾಸವನ್ನು ವಿವರಿಸಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, "ನಮ್ಮ ಹಿಂದುತ್ವ ಜನರ ಮನೆಯಲ್ಲಿ ಒಲೆಯನ್ನು ಹೊತ್ತಿಸುವಂತದ್ದು, ಆದರೆ ಬಿಜೆಪಿಯ ಹಿಂದುತ್ವವು ಜನರ ಮನೆಗಳನ್ನೇ ಸುಡುವಂತದ್ದು"...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ...
ಪಶ್ಚಿಮ ಬಂಗಾಳದ ಸಂದೇಶ್ ಖಾಲಿ ಅತ್ಯಾಚಾರ ಪ್ರಕರಣವು ದಿಢೀರ್ ತಿರುವು ಪಡೆದಿದ್ದು, ಸಂತ್ರಸ್ತೆಯರು, ನಮ್ಮ ಮೇಲೆ ಅತ್ಯಾಚಾರ ನಡೆದಿಲ್ಲ. ಬದಲಿಗೆ ಸುಳ್ಳು ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಲ್ಲದೇ ದೂರು ವಾಪಸ್ ಪಡೆದಿದ್ದಾರೆ. ಅಸಲಿಗೆ...