ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.
ಎರಡನೇ ಹಂತದಲ್ಲಿ...
ಬಿಜೆಪಿಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸುರಪುರ ವಿಧಾನಸಭೆ ಮತ್ತು ರಾಯಚೂರು...
ಪ್ರಜ್ವಲ್ ರೇವಣ್ಣರ ಕೊಳಕು ಕೃತ್ಯ ಇಡೀ ಕುಟುಂಬಕ್ಕೇ ಗೊತ್ತಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರಿಗೂ ಗೊತ್ತಿತ್ತು. ಗೊತ್ತಿದ್ದೂ ಮೈತ್ರಿ ಮಾಡಿಕೊಂಡರು. ಮಣಿಪುರದ ‘ಬೆತ್ತಲೆ’ಗೆ ಬೆಚ್ಚಲಿಲ್ಲ, ಬಾಯ್ಬಿಚ್ಚಲಿಲ್ಲ; ಇನ್ನು ಹಾಸನದ ‘ವಿಕೃತಿ’ಗೆ ವಿಚಲಿತರಾಗುವುದುಂಟೇ ಎಂಬ ತರ್ಕಕ್ಕೆ...
ಕೋವಿಶೀಲ್ಡ್ ಲಸಿಕೆಯಿಂದ ಉಂಟಾಗುವ ಅಡ್ಡ ಪರಿಣಾಮದ ವಿವಾದದ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ...
ಇದೀಗ ಯುದ್ಧ ಸಮಬಲವಾಗಿದೆ. ರಾಜಕೀಯ ಸೋಲು ಗೆಲುವು ಬೇರೆ. ಇಂದಿನ ಮಾಹಿತಿಯ ಪ್ರಕಾರ ಬಿಜೆಪಿ ಸಮ್ಮಿಶ್ರ ಸರ್ಕಾರ ಮಾಡಬೇಕಾಗುತ್ತದೆ. ಅದಕ್ಕೆ ಗಡ್ಕರಿ ಪ್ರಧಾನಿಯಾಗುತ್ತಾರೆ ಎಂಬ ಸಮೀಕ್ಷೆ ಒಂದೆಡೆಯಾದರೆ, ಇಂಡಿಯಾ ಒಕ್ಕೂಟವೇ ಪೂರ್ಣ ಬಹುಮತ...