ಬಿಜೆಪಿ ವಿರುದ್ಧ ದೇಶದ ರಜಪೂತರ ಆಕ್ರೋಶ: ಕೇಸರಿ ಪಕ್ಷಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ

ದೇಶದ ಹಲವು ರಾಜ್ಯಗಳಲ್ಲಿರುವ ರಜಪೂತ ಸಮುದಾಯ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶಗೊಂಡಿದೆ. ಮೋದಿ ಸಂಪುಟದ ಕೇಂದ್ರ ಮೀನುಗಾರಿಕೆ ಸಚಿವ ಹಾಗೂ ರಾಜ್‌ಕೋಟ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ಷೋತ್ತಮ ರೂಪಾಲ...

ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ: ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

"ಪ್ರಧಾನಿ ನರೇಂದ್ರ ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ. ಬಿಜೆಪಿ ಅಂದರೆ ಬಲಾತ್ಕಾರಿ ಜನತಾ ಪಾರ್ಟಿ" ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಪ್ರಧಾನಿ ಮೌನ ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಮೈತ್ರಿ ಪಕ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ. ಈ ಬಗ್ಗೆ...

ಅಮಿತ್ ಶಾ ಬಗ್ಗೆ ನಕಲಿ ವಿಡಿಯೋ ಪ್ರಸಾರ: ದೆಹಲಿ ಪೊಲೀಸರಿಂದ ದೂರು ದಾಖಲು

ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ಸಮುದಾಯದವರಿಗೆ ಮೀಸಲಾತಿ ರದ್ದುಪಡಿಸುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ನಕಲಿ ವಿಡಿಯೋ ಪ್ರಸಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಅಮಿತ್ ಶಾ ಬಗ್ಗೆ...

ರಾಯಚೂರು | ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ: ಎಂಎಲ್‌ಸಿ ಬಿ.ಕೆ ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ. ಕಳೆದ ಹತ್ತು ವರ್ಷಗಳಲ್ಲಿ ಸುಳ್ಳು ಹೇಳಿದ್ದಾರೆ ಹೊರತು ದೇಶದ ಅಭಿವೃದ್ದಿಯನ್ನೇ ಕಡೆಗಣಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟೀಕಿಸಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: BJP