2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, "ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ" ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್...

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ ಎಂದು ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು "ಲೋಕಸಭೆ ಚುನಾವಣೆ ಈಗಾಗಲೇ ತನ್ನ ಕೈ ತಪ್ಪಿದೆ ಎಂಬುವುದು ಪ್ರಧಾನಿ...

ಮೋದಿ ಮೋಸ 2 | ಯುವಜನರಿಗೆ ಉದ್ಯೋಗ ಕೊಡುವಲ್ಲಿ ಮೋದಿ ವಿಫಲ; ಹೆಚ್ಚಿದ ನಿರುದ್ಯೋಗ!

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದ ಮೋದಿಯವರು ಆಡಿದ ಮಾತು ಮರೆತರೇ? ಭಾರತದಲ್ಲಿ ನಿರುದ್ಯೋಗ ದರ ಎಷ್ಟಿದೆ? ಉದ್ಯೋಗ ಸೃಷ್ಟಿಯ ಬಗ್ಗೆ ಮೋದಿ ಮೌನವಹಿಸಿರುವುದೇಕೆ? ತಿಳಿಯಲು ತಪ್ಪದೇ ವಿಡಿಯೋ ನೋಡಿ....

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ ಒಳಗಾದ ಬಿಜೆಪಿ ಸುಳ್ಳಿನ ಬೆನ್ನತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ. ಹಾಗೆಯೇ ಕಾಂಗ್ರೆಸ್‌ ಮತ್ತು ಮುಸ್ಲಿಮರ ವಿರುದ್ಧದ...

ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

"ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, "ಮತಾಂತರ...

ಜನಪ್ರಿಯ

ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ...

ಉಡುಪಿ | ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ವದ್ದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜನರನ್ನು ತಲುಪಲು ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಅತ್ಯಂತ ಅಗತ್ಯ. ತುಳು...

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...

Tag: BJP