ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಪ್ರಕರಣದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಎತ್ತಿರುವ ಅಸ್ಪೃಶ್ಯತೆ ಆರೋಪಕ್ಕೆ ಇದೀಗ ಮತ್ತೊಂದು ರಾಜಕೀಯ ತಿರುವು ಸಿಕ್ಕಿದೆ. ಖರ್ಗೆ ಪರವಾಗಿ ಅಸ್ಪೃಶ್ಯತೆ ಪ್ರಶ್ನೆ...
ಮೈತ್ರಿಕೂಟದ ಉನ್ನತ ನಾಯಕರ ನಡುವಿನ ಈ ಶೀತಲ ಸಮರವು ಇದೀಗ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಭಯ ಪಕ್ಷಗಳ ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಗೊಂದಲ ಸೃಷ್ಟಿಸಿದೆ. ಪರೋಕ್ಷವಾಗಿ ಪರಸ್ಪರ ಕಾಲೆಳೆಯುವ ಹೇಳಿಕೆಗಳು...
ಇತರ ಧರ್ಮಗಳಿಗಿಂತ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಸಚಿವರ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...
ದೇಶದ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿರುವ ಜೆನ್-ಝೀ ವಿದ್ಯಾರ್ಥಿ, ಯುವ ಮತದಾರರನ್ನು ಸೆಳೆಯಲು ಬಿಜೆಪಿ ತನ್ನ ಪ್ರಚಾರ ಮತ್ತು ಸಂಘಟನಾ ತಂತ್ರವನ್ನು ಚುರುಕುಗೊಳಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿಯ...
"ಇಷ್ಟು ದಿನ ಪ್ರಿಯಾಂಕ್ ಖರ್ಗೆ ಎಂಬ ಹೆಸರು ಬಿಜೆಪಿಯವರಿಗೆ ಸುದ್ದಿಯಲ್ಲಿರಲು ವಸ್ತುವಾಗುತ್ತಿತ್ತು, ಕೆಲಸ ಕೊಟ್ಟಿತ್ತು. ಈಗ ಜೆಡಿಎಸ್ನವರಿಗೂ ಪ್ರಿಯಾಂಕ್ ಹೆಸರು ಪ್ರಿಯವಾಗುತ್ತಿದೆ. ನನ್ನ ವಿರುದ್ಧ ಕುಮಾರಸ್ವಾಮಿ ಅವರು ಮುಗಿಬೀಳುತ್ತಿದ್ದಾರೆ. ಆದರೆ, ತಮ್ಮದೇ ಅವಧಿಯಲ್ಲಿ...