ಮಹಿಳೆಗೆ ಮುತ್ತು ನೀಡಿದ ಬಿಜೆಪಿ ಸಂಸದನ ವಿಡಿಯೋ ವೈರಲ್: ವಿಪಕ್ಷಗಳ ಆಕ್ರೋಶ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೆನ್ನೆಗೆ ಮುತ್ತು ನೀಡಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಖಗೇನ್ ಮುರ್ಮು ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಟಿಎಂಸಿ ಇದು ಬಿಜೆಪಿ...

ಸೌಜನ್ಯಾ ಪ್ರಕರಣ | ನ್ಯಾಯ ಸಿಗದಿರುವುದಕ್ಕೆ ನೋಟಾ ಅಭಿಯಾನ: ಮಹೇಶ್ ಶೆಟ್ಟಿ ತಿಮರೋಡಿ

ಧರ್ಮಸ್ಥಳದ ಉಜಿರೆಯಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದ 'ಸೌಜನ್ಯಾ' ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದಿರುವುದಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅಭಿಯಾನ ಪ್ರಾರಂಭವಾಗಿದೆ. ಸೌಜನ್ಯಾ ಹೋರಾಟ ಸಮಿತಿ, ರಾಷ್ಟ್ರೀಯ...

ಹಿಂದುತ್ವದಲ್ಲಿ ಬಂಟ, ಬಿಲ್ಲವರ ಬದುಕು-ಮರಣಕ್ಕೆ ಸಮಾನ ಗೌರವ ಸಿಕ್ಕಿತ್ತಾ ?

ಕೊಲೆ ಮಾಡುವ ತಲವಾರಿಗೆ ಬಂಟ-ಬಿಲ್ಲವ ಎಂಬುದು ಗೊತ್ತಾಗುತ್ತೋ ಇಲ್ವೋ ! ಬಂಟ- ಬಿಲ್ಲವರನ್ನು ಬಳಸಿಕೊಳ್ಳುವ ಹಿಂದುತ್ವ ರಾಜಕಾರಣಕ್ಕಂತೂ ಸ್ಪಷ್ಟವಾಗಿ ಜಾತಿ ಗೊತ್ತಾಗುತ್ತದೆ. ಹಾಗಾಗಿ ಹಿಂದುತ್ವದಲ್ಲಿ ಬದುಕಿದ್ದಾಗಲೂ ಬಂಟ-ಬಿಲ್ಲವರಿಗೆ ಒಂದೇ ರೀತಿಯ ಪ್ರಾತಿನಿಧ್ಯ ಸಿಗುವುದಿಲ್ಲ....

ಶಿವಮೊಗ್ಗ | ಸಂಸದರ ಬದಲಾವಣೆಯಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಮಧುಬಂಗಾರಪ್ಪ 

ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ...

ಶಿವಮೊಗ್ಗ | ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ: ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಸವಳಂಗ ರಸ್ತೆಯ...

ಜನಪ್ರಿಯ

ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್...

ಉಡುಪಿ | ನೇಜಾರು ನಾಲ್ವರ ಹತ್ಯೆ ಪ್ರಕರಣಕ್ಕೆ ಮೂರು ವರ್ಷ: ನ್ಯಾಯದ ನಿರೀಕ್ಷೆಯಲ್ಲಿ ಸಂತ್ರಸ್ತ ಕುಟುಂಬ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ...

ಬೀದರ್‌ | ಅನುಭವ ಮಂಟಪ ಉತ್ಸವ : ನ.16ರಿಂದ 26ರವರೆಗೆ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ

ಬಸವಕಲ್ಯಾಣ: ನವೆಂಬರ್ 28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ...

ಕೋಲಾರ | ಜನರ ಕೆಲಸಗಳಿಗೆ ಅಧಿಕಾರಿಗಳು ಅಲೆದಾಡಿಸಬೇಡಿ, ನಿರ್ಲಕ್ಷ್ಯ ಸಹಿಸುವುದಿಲ್ಲ: ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ...

Tag: BJP