1951ರ ನಂತರದ ಲೋಕಸಭೆ ಚುನಾವಣೆಗಳಲ್ಲಿಅತಿ ಕಡಿಮೆ ಸ್ಥಾನಗಳಲ್ಲಿ ಅಂದರೆ ಸುಮಾರು 300 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಂದಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿ ಪಕ್ಷವು ದೇಶಾದ್ಯಂತ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳೊಂದಿಗೆ ಮೈತ್ರಿ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....
ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...
"ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಕಾಂಗ್ರೆಸ್ಗೆ ನೀಡಿದ ಎರಡು ಪುಟಗಳ ರಾಜೀನಾಮೆ...
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...