ಕಾಂಗ್ರೆಸ್‌ನ ಸೌಮ್ಯ ರೆಡ್ಡಿ, ಬಿಜೆಪಿಯ ಪಿ ಸಿ ಮೋಹನ್‌, ಕಾರಜೋಳ ನಾಮಪತ್ರ ಸಲ್ಲಿಕೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಸೌಮ್ಯ ರೆಡ್ಡಿ, ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದ...

ಕೊಪ್ಪಳ | ಮುನಿಸು ಮರೆತು ಬಿಜೆಪಿ ಅಭ್ಯರ್ಥಿ ಕ್ಯಾವಟರ್ ಪರ ಪ್ರಚಾರಕ್ಕೆ ಸಿದ್ಧರಾದ ಕರಡಿ

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಅವರ ಮುನಿಸು ಮರೆತು ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್ ಪರ ಪ್ರಚಾರಕ್ಕೆ ಸಿದ್ಧರಾಗಿದ್ದಾರೆ. ಸೋಮವಾರ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ...

15 ಲಕ್ಷ ರೂ. ಬಂತು; ‘ಹ್ಯಾಪಿ ಜುಮ್ಲಾ ದಿವಸ್’ ಎಂದು ಪ್ರಧಾನಿಯನ್ನು ಛೇಡಿಸಿದ ನೆಟ್ಟಿಗರು

ಇಂದು ಏಪ್ರಿಲ್‌ 1 ಎಲ್ಲರನ್ನು ತಮಾಷೆ ಮಾಡುವ ದಿನವನ್ನಾಗಿ ಆಚರಿಸಲಾಗುತ್ತದೆ. ಲೋಕಸಭಾ ಚುನಾವಣೆಗಳು ಕೆಲವೇ ದಿನಗಳು ಬಾಕಿಯಿದೆ. ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಗಳು ಈಗಾಗಲೇ ಶುರುವಾಗಿದೆ https://twitter.com/SatishgoluA2Y/status/1774695666419408953 ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ...

ಬಿಜೆಪಿ ಸೋಲಿಸಲು ಪಣ; ಬೆಂಗಳೂರಿನಿಂದ ಬೆಳಗಾವಿಗೆ ಹೊರಟ ‘ದೇಶ ಉಳಿಸಿ ಸಂಕಲ್ಪ ಯಾತ್ರೆ’

"ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿಯುತ್ತದೆಯೋ ಅಥವಾ ಸರ್ವಾಧಿಕಾರ ಬರುತ್ತದೆಯೋ ಎಂಬುದನ್ನು ಈ ಚುನಾವಣೆ ನಿರ್ಧರಿಸುತ್ತದೆ" ಸಂವಿಧಾನ ವಿರೋಧಿಗಳನ್ನು ಮಣಿಸಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ’ದೇಶ ಉಳಿಸಿ ಸಂಕಲ್ಪ ಯಾತ್ರೆ’ ಸೋಮವಾರ ಆರಂಭವಾಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಚಾಲನೆ...

ಪೊಲೀಸ್ ಠಾಣೆಯಲ್ಲೇ ಪತ್ರಕರ್ತನಿಗೆ ಥಳಿಸಿದ ಬಿಜೆಪಿ ಮಂತ್ರಿಯ ಮಗ

ಮಧ್ಯ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನರೇಂದ್ರ ಶಿವಾಜಿ ಪಟೇಲ್‌ ಪುತ್ರ ಅಭಿಜ್ಞಾನ್‌  ಓರ್ವ ಪತ್ರಕರ್ತ ಹಾಗೂ ಮೂವರು ಸ್ಥಳೀಯರಿಗೆ ಪೊಲೀಸ್‌ ಠಾಣೆಯಲ್ಲೇ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರಲ್ಲಿ ಒಬ್ಬರು...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: BJP