ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
'ತೆರಿಗೆ ಭಯೋತ್ಪಾದನೆ'ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು...
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು...
ಬಿ ಎಸ್ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಎಸ್ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.
ವಿಜಯಪುರ...
ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರದಲ್ಲಿ ನಂ. 1 ಎನಿಸಿರುವ ಉತ್ತರಪ್ರದೇಶದ ಮಾದರಿ ನಮಗೆ ಬೇಕಿತ್ತು ಎಂದು ಹೇಳುವ ಮೂಲಕ ಭೈರಪ್ಪನವರು ಜೀವವಿರೋಧಿ, ಸ್ತ್ರೀವಿರೋಧಿ ಎಂಬುದನ್ನು ಜಾಹೀರುಪಡಿಸಿದ್ದಾರೆ.
ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರಿಗೆ ವಯಸ್ಸು...