ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆ ಬಿಜೆಪಿಯಲ್ಲಿ ರೆಬೆಲ್ ಟೀಂನ ಬಂಡಾಯ ಶಮನಗೊಳಿಸುವಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಎಸ್.ಎ ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಜಿಲ್ಲಾ ಬಿಜೆಪಿಗರು ಸಮ್ಮತಿ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ...
ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ...
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವಂತಹ ವಿರೋಧ ಪಕ್ಷಗಳ ಹಲವು ನಾಯಕರನ್ನು ಬಿಜೆಪಿ ತನ್ನಲ್ಲಿಗೆ ಬರಮಾಡಿಕೊಳ್ಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, "ಬಿಜೆಪಿ ಅಂದ್ರೆ ಒಂಥರಾ ವಾಷಿಂಗ್ ಮೆಷಿನ್ ಇದ್ದಂತೆ" ಎಂದು ಟೀಕಿಸಿದೆ.
ಈ ಕುರಿತು ಎಕ್ಸ್ ತಾಣದಲ್ಲಿ...
ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರಾರಂಭದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ವಿಳಂಬವಾಗಿದ್ದು, ಯಾರಿಗೆ ಟಿಕೆಟ್ ಎಂಬ ಗೊಂದಲ ಬಹಳ ಬುಗಿಲೆದ್ದಿತ್ತು. ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳೂ ಅನೇಕರಿದ್ದರು. ಈಗ ಆ...
ಏಪ್ರಿಲ್ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೂ ಐದು ಹಂತಗಳಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ 402 ಅಭ್ಯರ್ಥಿಗಳಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಮೊದಲ ಹಂತದಲ್ಲಿ 195 ಮಂದಿಗೆ ಟಿಕೆಟ್ ನೀಡಲಾಗಿತ್ತು. ನಂತರದಲ್ಲಿ...