ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

"ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು" ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ...

ಬಿಜೆಪಿಗರೇ ಕನ್ನಡಿಗರ ಮುಂದೆ ಮೋದಿ ಹೆಸರು ಹೇಳುವ ಮುಂಚೆ ನೂರು ಬಾರಿ ಯೋಚಿಸಿ: ಕಾಂಗ್ರೆಸ್ ತಿರುಗೇಟು

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್‌ ವಾರ್ ಶುರುವಾಗಿದೆ. "ಅಯೋಗ್ಯ ಕರ್ನಾಟಕ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ" ಎಂದ ಬಿಜೆಪಿ ಟ್ವೀಟ್‌ಗೆ ತಿರುಗೇಟು ನೀಡಿರುವ...

ಲೋಕಸಭೆ ಚುನಾವಣೆ | ಕಣದಿಂದ ದೂರಸರಿದ ಹಲವು ಹಾಲಿ ಬಿಜೆಪಿ ಸಂಸದರು!

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ಹಾಲಿ ಸಂಸದರು (ಎಂಪಿಗಳು) ಮುಂಬರುವ ಲೋಕಸಭೆ ಚುನಾವಣೆಯ ಕಣದಿಂದ ತಾವಾಗಿಯೇ ದೂರ ಸರಿದಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬಳಿಕ...

ಬಿಜೆಪಿಗೆ ಬಿಸಿತುಪ್ಪವಾದ ಶೋಭಾ ಕರಂದ್ಲಾಜೆ ಇ.ಡಿ. ಕೇಸ್‌; ಇಂದು ವಿಚಾರಣೆ

ಇ.ಡಿ. ಪ್ರಕರಣ ಮುನ್ನೆಲೆಗೆ ತಂದು ಶೋಭಾ ಅವರನ್ನು ಕಣದಿಂದ ಹಿಂದಕ್ಕೆ ಸರಿಸಲೂಬಹುದು ಎಂಬ ಚರ್ಚೆ ಪಕ್ಷದ ಒಳಗಡೆ ನಡೆಯುತ್ತಿರುವುದಾಗಿ ಮೂಲಗಳು ಹೇಳುತ್ತಿವೆ ವಿರೋಧ ಪಕ್ಷಗಳ ಮೇಲೆ ಆದಾಯ ತೆರಿಗೆ (ಐಟಿ), ಜಾರಿ ನಿರ್ದೇಶನಾಲಯ (ಇ.ಡಿ.)...

ಬಿಜೆಪಿ ವಾಷಿಂಗ್ ಪೌಡರ್‌ನಂತೆ; ಕೊಳೆಯಾಗಿದ್ದವರು ಸೇರಿದಾಗ ಶುದ್ಧವಾಗ್ತಾರೆ: ಸಚಿವ ಲಾಡ್ ವ್ಯಂಗ್ಯ

ಲೋಕಸಭಾ ಚುನಾವಣೆಗೆ 90 ದಿನ ಪ್ರಸಾರಕ್ಕೆ ಅವಕಾಶ ನೀಡಿರುವುದು ವಿಶ್ವಗುರು ದೇಶಾದ್ಯಂತ ಭಾಷಣ ಮಾಡುವುದಕ್ಕಾಗಿ. ಅವರ ಮನ್ ಕೀ ಬಾತ್, ಪೂರಿ ಕಿ ಬಾತ್, ಚೌಚೌ ಬಾತ್ ಹೇಳಬೇಕಲ್ಲ ಅದಕ್ಕೆ ಎಂದು ಸಚಿವ...

ಜನಪ್ರಿಯ

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...

Tag: BJP