ಮಣಿಪುರ: ಗಲಭೆ ಪೀಡಿತ ಪ್ರದೇಶದಲ್ಲಿ ಸ್ಪರ್ಧೆ ಮಾಡದೆ ಎನ್‌ಪಿಎಫ್ ಅಭ್ಯರ್ಥಿ ಬೆಂಬಲಿಸಿದ ಬಿಜೆಪಿ

ಈಶಾನ್ಯ ರಾಜ್ಯ ಮಣಿಪುರ ದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19 ಹಾಗೂ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿ ಇವೆರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಮಣಿಪುರ ದಲ್ಲಿ ಇನ್ನರ್...

ರಾಯಚೂರು | ಕುಮಾರ್‌ ನಾಯಕ್‌ ಅಂದು ಜಿಲ್ಲಾಧಿಕಾರಿ, ಇಂದು ʼಕೈʼ ಅಭ್ಯರ್ಥಿ

ಚುನಾವಣೆಯ ಸಂದರ್ಭದಲ್ಲಿ ಜನರು ಸಾಮಾಜಿಕ ಜಾಲತಾಣದಲ್ಲಿ, ಹಳ್ಳಿಗಳಲ್ಲಿ ಮರದ ಕೆಳಗೆ ಕೂತುಕೊಂಡು ಟಿಕೆಟ್ ಅವರಿಗೆ ಸಿಗುತ್ತೆ, ಇವರಿಗೆ ಸಿಗುತ್ತೆ ಎಂದು ಸದಾ ಚರ್ಚೆಯಲ್ಲಿರುತ್ತಾರೆ. ಇನ್ನೊಂದು ಕಡೆ ಅಭ್ಯರ್ಥಿಗಳು ಟಿಕೆಟ್ ಪಡೆಯುವುದರಲ್ಲಿ ಹಿರಿಯ ರಾಜಕೀಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಈ ಬಾರಿಯೂ ಸ್ಥಳೀಯರಲ್ಲದವರು ಕಣದಲ್ಲಿ!

ಕಾಂಗ್ರೆಸ್‌ ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ. ಬಿಜೆಪಿಯ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.   ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಕರೆಯಲಾಗುವ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಅದರ...

ಬೀದರ್‌ | ಬೇರೆಯವರು ಬೆಳೆಯಬಾರದೆಂದು ಸಚಿವ ಈಶ್ವರ ಖಂಡ್ರೆ ತನ್ನ ಮಗನಿಗೆ ಟಿಕೆಟ್ ಕೊಡಿಸಿದ್ರಾ : ಸಚಿವ ಭಗವಂತ ಖೂಬಾ

25-30 ವರ್ಷ ಪಕ್ಷದಲ್ಲಿ ದುಡಿದವರಿಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ನೀಡಿಲ್ಲ, ಯಾಕೆ ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಎದುರಿಸಲು ಯಾರು ಮುಖಂಡರು ಇರಲಿಲ್ವಾ? ಅಥವಾ ಬೇರೆಯವರು ಬೆಳೆಯಬಾರದು ಎನ್ನುವ ಕಾರಣಕ್ಕೆ ಸಚಿವ ಈಶ್ವರ ಖಂಡ್ರೆ ತನ್ನ...

ಬ್ರಹ್ಮ ಬಂದರೂ ನಾಮಪತ್ರ ವಾಪಸ್ ಪಡೆಯಲ್ಲ, ಸ್ಪರ್ಧಿಸುವುದು ಖಚಿತ: ಕೆ ಎಸ್‌ ಈಶ್ವರಪ್ಪ

ಪಕ್ಷದ ವೇದಿಕೆಯಲ್ಲೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬ್ರಹ್ಮ ಬಂದರೂ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುನರುಚ್ಚರಿಸಿದರು. ಶಿವಮೊಗ್ಗದಲ್ಲಿ ಶನಿವಾರ...

ಜನಪ್ರಿಯ

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...

ಸೋನಿಯಾ ಆತ್ಮಕಥೆಯಲ್ಲಿ ನಿತೀಶ್ ನಿರ್ಗಮನದ ಉಲ್ಲೇಖ; ಕಾಂಗ್ರೆಸ್-ಜೆಡಿಯು ನಡುವೆ ವಾಕ್ಸಮರ! 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಆತ್ಮಕಥೆ ‘ಬಿಲಾಂಗಿಂಗ್: ಎ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

Tag: BJP