ಕಾಂಗ್ರೆಸ್‌ ಸೇರಲ್ಲ; ಬಿಜೆಪಿ ಶುದ್ಧೀಕರಿಸದೇ ಬಿಡಲ್ಲ: ಬಿಎಸ್‌ವೈ ವಿರುದ್ಧ ಸದಾನಂದಗೌಡ ಪರೋಕ್ಷ ಗುಡುಗು

ಬಿಜೆಪಿಗಾಗಿ ದುಡಿದವರನ್ನು ಈಗಿನ ನಾಯಕರು ಕಡೆಗಣಿಸುತ್ತಿದ್ದಾರೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುವುದಿಲ್ಲ ಎಂದು ಸಂಸದ, ಮಾಜಿ ಸಿಎಂ ಡಿ ವಿ ಸದಾನಂದಗೌಡ ವಾಗ್ದಾನ ಮಾಡಿದರು. ಬೆಂಗಳೂರಿನ ಸಂಜಯ ನಗರ...

ಮಂಡ್ಯ ಲೋಕಸಭಾ ಕ್ಷೇತ್ರ | ಮತ್ತೊಮ್ಮೆ ಕಣದಲ್ಲಿ ನಿಖಿಲ್! ಸ್ಟಾರ್ ಆಗ್ತಾರಾ ಚಂದ್ರು..?

ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ. ರಾಜ್ಯಾದ್ಯಂತ ಲೋಕಸಭಾ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಪರಿಶಿಷ್ಟ ಮೀಸಲು ಕ್ಷೇತ್ರದಲ್ಲಿ ಯಾರಿಗೆ ಮತದಾರರ ಮಣೆ

ಐತಿಹಾಸಿಕವಾಗಿ ಕೋಟೆ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದಲ್ಲಿ 1952ರಿಂದ ನಡೆದಿರುವ ಲೋಕಸಭಾ ಚುನಾವಣೆಗಳ ಇತಿಹಾಸವನ್ನು ಗಮನಿಸಿದಾಗ ಅತ್ಯಂತ ತುರುಸಿನ ಪೈಪೋಟಿ ಮತ್ತು ವಿಶೇಷಗಳು ನಡೆದಿರುವುದು ಕಂಡುಬರುತ್ತದೆ. ಹೇಳಿಕೇಳಿ ಚಿತ್ರದುರ್ಗ ಬಿಸಿಲ ನಾಡು,...

ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ...

ಈಶ್ವರಪ್ಪ ಬೆನ್ನಲ್ಲೇ ಕರಡಿ ಕೂಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ?

ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿರುವವರ ಅಸಮಾಧಾನ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕೆ ಎಸ್‌ ಈಶ್ವರಪ್ಪ ಅವರ ನಡೆ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ...

ಜನಪ್ರಿಯ

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

Tag: BJP