ಸಕ್ಕರೆಯ ನಾಡು ಅಕ್ಕರೆಯಿಂದ ಸಕ್ಕರೆ ಹಂಚುವ ಅನ್ನದಾತರ ನೆಲ ಮಂಡ್ಯ. ರಾಷ್ಟ್ರಕವಿ ಕುವೆಂಪುರವರ ‘ನೇಗಿಲ ಕುಲದಲಡಗಿದೆ ಧರ್ಮ’ ಎನ್ನುವಂತೆ ಕಾಯಕ ಯೋಗಿಗಳು. ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಕೃಷಿಕರಿಂದ ಕೂಡಿದೆ.
ಮಂಡ್ಯದ ಹೋರಾಟದ ದನಿ...
ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡರನ್ನು ಕಾಂಗ್ರೆಸ್ಗೆ ಕರೆತರುವ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, "ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ...
ಪ್ರಧಾನಿ ನರೇಂದ್ರ ಅವರೇ, ವಿಧಾನಸಭಾ ಚುನಾವಣೆಗಾಗಿ ಮೂರು ದಿನಕ್ಕೊಮ್ಮೆ ಕೈಬೀಸಿ ಹೋದರೂ ಕನ್ನಡಿಗರು ಕ್ಯಾರೇ ಅಂದಿಲ್ಲ. ಈಗ ನಿಮ್ಮ ತಗಡು ಚುನಾವಣಾ ಭಾಷಣ ಕೇಳುವರೇ" ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಎಕ್ಸ್ ತಾಣದಲ್ಲಿ ಸರಣಿ...
ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ...
ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್, ಇದು ಕೇಂದ್ರ ಸರ್ಕಾರದ 'ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ' ಎಂದು ಟೀಕಿಸಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಫ್ತಾ...