ಎರಡು ಸೀಟು ಪಡೆಯಲು ನಾನು ಇಷ್ಟೆಲ್ಲ ಪ್ರಯತ್ನ ಪಡಬೇಕಾ? ನಾವೇನು ಆರೇಳು ಸೀಟುಗಳನ್ನು ಕೇಳಿಲ್ಲ. ನಾವು ಕೇಳಿದ್ದೇ ಮೂರರಿಂದ ನಾಲ್ಕು ಸೀಟುಗಳು. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಮೂರು ನಾಲ್ಕು ಸೀಟು ಸಿಗುವ...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ’ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾದ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದಂತೆ ವಿಡಿಯೊ ತುಣುಕ್ಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ...
ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣ ಬಿಜೆಪಿಯ ದಂಧೆ ಈಗಾಗಲೇ ಬಯಲಾಗಿದೆ. ಪ್ರಧಾನಿ ಮೋದಿ ಚಂದಾ ಪಡೆದು ಉದ್ಯಮಿಗಳಿಗೆ ದಂಧೆ ನೀಡಿರುವುದು, ಅಂದ್ರೆ ದೇಣಿಗೆ ಪಡೆದು ಸರ್ಕಾರಿ ಕಾಂಟ್ರಾಕ್ಟ್ಗಳನ್ನು ನೀಡಿರುವ ಬಿಜೆಪಿಯ ದಂಧೆ...
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು...
ಮೈಸೂರು ವಿಶ್ವವಿಖ್ಯಾತ ನಗರ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ರಾಜಕೀಯವಾಗಿ ತನ್ನದೇ ಛಾಪನ್ನು ಹೊಂದಿದೆ. ಕರ್ನಾಟಕ ಏಕೀಕರಣಕ್ಕೂ ಮುನ್ನ ಮೈಸೂರು ರಾಜ್ಯವಾಗಿತ್ತು. ಈಗಲೂ ಹಳೆ ಮೈಸೂರು ಭಾಗ ಎನ್ನುವುದು ರಾಜಕೀಯವಾಗಿ ವಾಡಿಕೆ. ಕೊಡಗು ಪ್ರವಾಸಿಗರ ಸ್ವರ್ಗ...