ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...
ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...
ಶಿವಮೊಗ್ಗದಲ್ಲಿ ಬಿಜೆಪಿ ಎದುರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ, ಸೋಮವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಭಾನುವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ...
ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ.
ಡಾ.ಉಮೇಶ್ ಜಾಧವ್ ಪರಿಚಯ
1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ...
ತನ್ನ ಪುತ್ರ ಕೆ ಇ ಕಾಂತೇಶ್ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ಮನವೊಲಿಸಲು ಬಿಜೆಪಿ...