ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ ಎನ್ ಮಂಜುನಾಥ್ ಅವರನ್ನು ಘೋಷಿಸಿರುವುದಕ್ಕೆ ನನಗೇನು ಅಚ್ಚರಿಯಲ್ಲ. ಮಂಜುನಾಥ್ ಅವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ಜೆಡಿಎಸ್ ಸರಿಯಿಲ್ಲ ಎಂದು ಅಳಿಯ ಬಿಜೆಪಿ...
ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ರಾಜುಗೌಡ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ...
ಬಿಜೆಪಿ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ "ಚರ್ಚೆ...
2024ರ ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು (ಮಾ.13) ಎರಡನೇ ಪಟ್ಟಿ ಪ್ರಕಟಿಸಿದ್ದು, ಬೊಮ್ಮಾಯಿ, ಕೋಟಾ, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದೆ. ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಿಲ್ಲ. ಕರ್ನಾಟಕದ...
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 16ರಂದು ಕಲಬುರಗಿಗೆ ಮತ್ತು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್...