ಕೇಂದ್ರದ ತಾರತಮ್ಯ ವಿರುದ್ಧ ದೆಹಲಿ ಧರಣಿಯಲ್ಲಿ ಭಾಗಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಪತ್ರ

ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿರುವ ರಾಜ್ಯ ಸರ್ಕಾರ, ಕೇಂದ್ರದ ತಾರತಮ್ಯ ವಿರೋಧಿಸಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದೆ. ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07...

ಕೇಂದ್ರ ಬಜೆಟ್ ಅಧಿವೇಶನ | ಸಂಸತ್ತನ್ನೇ ಚುನಾವಣಾ ಭಾಷಣದ ವೇದಿಕೆ ಮಾಡಿಕೊಂಡ ಪ್ರಧಾನಿ ಮೋದಿ

ಹದಿನೇಳನೇ ಲೋಕಸಭೆಯ ಕೊನೆಯ ಅಧಿವೇಶನದ ಅಂತಿಮ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಲು ಭಾಷಣ ಮಾಡಲು ಎದ್ದುನಿಂತ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಿಂದಲೇ ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರವನ್ನು ಆರಂಭಿಸಿದರು. ಬಜೆಟ್‌ನಲ್ಲಿ ವಿಪಕ್ಷಗಳು ಮುಂದಿಟ್ಟಿರುವ ರಾಜ್ಯಗಳಿಗೆ...

ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ: ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ

"ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ. ನಮ್ಮ ಪಾಲಿನ ಅನುದಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ನೋಡಿಯಾದರೂ ಭಾಗಿಯಾಗಲಿ" ಎಂದು ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ ಸವಾಲು ಹಾಕಿದರು. ರಾಮನಗರ ತಾಲ್ಲೂಕಿನ ನಾಗರಕಲ್ಲುದೊಡ್ಡಿ...

‘ಗ್ಯಾರಂಟಿ’ ಕಾಂಗ್ರೆಸ್‌ನ ಅಸಲಿ; ‘ಪ್ರಧಾನಿ ಗ್ಯಾರಂಟಿ’ ನಕಲಿ: ಲಕ್ಷ್ಮೀ ಹೆಬ್ಬಾಳ್ಕರ್

"ಗ್ಯಾರಂಟಿ ಎಂಬ ಪದ ಕರ್ನಾಟಕ ಮತ್ತು ಕಾಂಗ್ರೆಸ್‌ನಿಂದ ಬಂದಿದೆ. ಈಗ ದೊಡ್ಡ ಹೋರ್ಡಿಂಗ್‌ಗಳಲ್ಲಿ ‘ಪ್ರಧಾನಿ ಗ್ಯಾರಂಟಿ’ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದು ನಮ್ಮ ಗ್ಯಾರಂಟಿಯ ನಕಲು ಅಷ್ಟೇ" ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌...

ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

"ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್‌. ಒಂದು ಕೇಸ್‌ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್‌ ಬಿಡುವುದಿಲ್ಲ"...

ಜನಪ್ರಿಯ

ನ.15ರಂದು ತಿತಿಮತಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ: ಜನ್‌ಜಾತಿಯ ಗೌರವ ದಿವಸ್ ಆಚರಣೆ

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಅಂಗವಾಗಿ ನವೆಂಬರ್ 15ರಂದು...

ಬಾಗಲಕೋಟೆ | ಟನ್‌ ಕಬ್ಬಿಗೆ 3800 ರೂ. ಬೆಂಬಲ ಬೆಲೆ ಘೋಷಣೆ; ಸಂಘಟಿತ ಹೋರಾಟಕ್ಕೆ ಸಂದ ಜಯ

ಬಾಗಲಕೋಟೆ ಜಿಲ್ಲೆಯ ರನ್ನನ ನಾಡು ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದಿ....

ಮೈಸೂರಿಗೆ ಹಸಿರು ಹೊದಿಕೆ: 2 ಲಕ್ಷ ಗಿಡ ಬೆಳೆಸುವ ಗುರಿ; ‘ಭಾರತ್ ವನ್’ ಯೋಜನೆಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿಯಲ್ಲಿ ಹಸಿರು ಹೊದಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ನಗರ...

ಕೊಂಕಣ ರೈಲ್ವೆ ವಿಲೀನಕ್ಕೆ ಪಾಲುದಾರ ರಾಜ್ಯಗಳ ಸಮ್ಮತಿ ಅನಿವಾರ್ಯ: ಸಚಿವ ಅಶ್ವಿನಿ ವೈಷ್ಣವ್

ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ...

Tag: BJP