"ತುಮಕೂರು ಸಂಸದ ಜಿ ಎಸ್ ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕು ಎಂಬುದು ಅವರ ಅಪೇಕ್ಷೆ. ನಾನು ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ" ಎಂದು ಬಿಜೆಪಿ...
96ರ ಹರೆಯದ ಅಡ್ವಾಣಿಯವರು ಭಾರತರತ್ನಕ್ಕೆ ಅರ್ಹರಿರಬಹುದು, ಯೋಗ್ಯರಿರಬಹುದು. ಆದರೆ, ಅಡ್ವಾಣಿ ಎಂದಾಕ್ಷಣ ಭಾರತೀಯರ ಮನಸ್ಸಿನಲ್ಲಿ ಮೂಡುವುದು ರಥಯಾತ್ರೆ. ಆ ರಥಯಾತ್ರೆಯಿಂದ ಹರಿದ ರಕ್ತವೇ ಅವರನ್ನು 'ಭಾರತ ರತ್ನ'ಕ್ಕೆ ಭಾಜನರನ್ನಾಗಿಸಿದೆ ಎಂಬುದು ಸುಳ್ಳಲ್ಲ. ಅದು...
ತಮ್ಮನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಎಎಪಿ ಶಾಸಕರನ್ನು ಖರೀದಿಸುತ್ತಿದ್ದಾರೆ ಎಂಬ ಆರೋಪಕ್ಕೆ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿಯೇ ದೆಹಲಿ ಸಿಎಂ ಈ ಹೇಳಿಕೆ ನೀಡಿದ್ದಾರೆ.
ದೆಹಲಿಯ ರೋಹಿಣಿಯಲ್ಲಿನ...
ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ...
ಬರ ಪರಿಹಾರವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಹೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ...