ಭ್ರಷ್ಟಾಚಾರದ ಕೂಪವಾದ ಬಿಬಿಎಂಪಿ: ಆರ್‌ ಅಶೋಕ ಆರೋಪ

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ...

ಲೋಕಸಭೆ ಚುನಾವಣೆ ಗೆಲ್ಲಲು ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕಿದ ಕಾಂಗ್ರೆಸ್‌: ಬಿಜೆಪಿ ಆರೋಪ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕೋಮುಗಲಭೆ, ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವ ಕೆಲಸಗಳಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, "ರಾಜ್ಯದಲ್ಲಿ ಲೋಕಸಭಾ...

ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟ ಸಿದ್ದರಾಮಯ್ಯ ಸರ್ಕಾರ: ಬಿ ವೈ ವಿಜಯೇಂದ್ರ ಕಿಡಿ

ಈ ಹಿಂದೆ ಬಿಜೆಪಿ ಮೇಲೆ ಕಾಂಗ್ರೆಸ್‌ ಆಧಾರ ರಹಿತ ಶೇ.40 ಕಮಿಷನ್‌ ಆರೋಪ ಮಾಡಿತ್ತು. ಈಗ ಅದೇ ಕಾಂಗ್ರೆಸ್‌ ಸರ್ಕಾರದಲ್ಲಿ ಅದಕ್ಕೂ ಮೀರಿಸಿದಂತೆ ಕಮಿಷನ್‌ ದಂಧೆ ನಡೆಯುತ್ತಿದೆ ಎನ್ನುವುದನ್ನು ಕಾಂಗ್ರೆಸ್ ಮುಖಂಡ ಬಿ....

ಬಿಜೆಪಿಯವರ ಸುಳ್ಳು ನಂಬಿ ಮೋಸ ಹೋಗಬೇಡಿ, ನಮ್ಮದು ಎಂದಿಗೂ ಬಸವ ಮಾರ್ಗ: ಸಿಎಂ ಸಿದ್ದರಾಮಯ್ಯ

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು...

ಕಾಂಗ್ರೆಸ್‌ಗೆ 135 ಸೀಟು ಬರುವುದರಲ್ಲಿ ಬೊಮ್ಮಾಯಿ ಕೊಡುಗೆಯೂ ಇದೆ: ಎಂ ಬಿ ಪಾಟೀಲ್‌

‌ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು...

ಜನಪ್ರಿಯ

ಜಿಬಿಎ ಚುನಾವಣೆ: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಒಳಪಡುವ ಐದು ಮಹಾನಗರ ಪಾಲಿಕೆಗಳ...

ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ...

ತೈಲ ಏರಿದಾಗ ₹43 ಹೊರೆ ಹೊತ್ತೆವು ಎಂದ ಪ್ರಧಾನಿ; ಹಾಗಾದ್ರೆ ಕಚ್ಚಾ ತೈಲ ಇಳಿದಾಗ ಜನರಿಗೆ ಸಿಕ್ಕಿದ್ದೇನು? 

ಪಶ್ಚಿಮ ಏಷ್ಯಾದ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ...

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ: ಹುಸಿಯಾದ ಉದ್ಯೋಗ ಸೃಷ್ಟಿಯ ಭರವಸೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ...

Tag: BJP