ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, "ಬಿಜೆಪಿ...
ಮಂಡ್ಯವನ್ನು ಮತ್ತೊಂದು ಮಂಗಳೂರು ಮಾಡುವುದಕ್ಕೆ ಜೆಡಿಎಸ್–ಬಿಜೆಪಿಯವರು ಸತತ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮೈಸೂರಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, "ಧ್ವಜದ ವಿಚಾರದಲ್ಲಿ ಕರೆ ಕೊಟ್ಟಿರುವ...
ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...
ದಾವಣಗೆರೆಯ ಬಿಜೆಪಿ ಘಟಕದಲ್ಲಿ ಇತ್ತೀಚಿನ ಕೆಲ ದಿನಗಳಿಂದ ನಡೆಯುತ್ತಿರುವ ಗುಂಪುಗಾರಿಕೆ ಹಾಗೂ ಕೆಲ ಮುಖಂಡರ ವರ್ತನೆಗೆ ದಾವಣಗೆರೆ ಜಿಲ್ಲೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ದಾವಣಗೆರೆ ಉತ್ತರ,...
ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ನಾನು ಈ ಬಗ್ಗೆ ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ...