ಐಎನ್​ಡಿಐಎ ಒಕ್ಕೂಟ ಎಂಬುದು ಫೋಟೋ ಶೂಟ್‌ಗೆ ಅಷ್ಟೇ ಸೀಮಿತ: ಪ್ರಲ್ಹಾದ್‌ ಜೋಶಿ ಟೀಕೆ

ಐಎನ್​ಡಿಐಎ ಒಕ್ಕೂಟ ಎಂಬುದು ಒಂದು ಫೋಟೋ ಶೂಟ್ ಅಷ್ಟೇ ಸೀಮಿತ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು ಯಾವುದೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದರು. ಐಎನ್​ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ...

‘ಕೈ’ಲಾಗದವರ ಕೊನೆ ಅಸ್ತ್ರವೇ ಅಪಪ್ರಚಾರ, ಕಾನೂನು ಹೋರಾಟ ಮಾಡುವೆ: ಯತ್ನಾಳ್‌

'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಕುರಿತು...

ಬಿಜೆಪಿಗೆ ಈಗ ನನ್ನ ಅವಶ್ಯಕತೆ ಇದೆ, ಪಕ್ಷಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ: ಲಕ್ಷ್ಮಣ ಸವದಿ

ಬಿಜೆಪಿಗೆ ಮರಳಿ ಬರುವಂತೆ ನನ್ನ ಮೇಲೂ ಒತ್ತಡ ಹಾಕುತ್ತಿದ್ದಾರೆ. ಆದರೆ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವವನು ನಾನು. ಈಗ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿಯಲ್ಲಿ ಸುದ್ದಿಗಾರರ ಜೊತೆಗೆ...

ನಿತೀಶ್ ‘ಇಂಡಿಯಾ’ದಲ್ಲೇ ಇದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...

ರಾಜ್ಯ ಬಜೆಟ್ ಮಂಡನೆ ಮುಂದೂಡಲು ಬಿಜೆಪಿ ಒತ್ತಾಯ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ...

ಜನಪ್ರಿಯ

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ...

ಮುಂಡಗೋಡ | ಆಲಳ್ಳಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು; ಕೊಲೆ ಶಂಕೆ ವ್ಯಕ್ತಪಡಿಸಿ ಮಗನಿಂದ ದೂರು

ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 75 ವರ್ಷದ ವೃದ್ಧೆಯ...

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...

Tag: BJP