ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ...
ಬಿಜೆಪಿ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ. ಆದರೆ ಕಾಂಗ್ರೆಸ್ ಸಾರ್ವಜನಿಕ ಸಮಸ್ಯೆಗಳನ್ನು ಬಿಟ್ಟು ತೆರಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, 2024ರ ಚುನಾವಣೆಯಲ್ಲಿ ನಾವು...
"ಸಾಲಮನ್ನಾ ಪ್ರಕ್ರಿಯೆಯಲ್ಲಿ ಏಕೆ ವಿಳಂಬವಾಗುತ್ತಿದೆ? ಸಾರ್ವಜನಿಕರ ಬಳಕೆಗೆ ಶೌಚಾಲಯಗಳು ಏಕಿಲ್ಲ?" ಎಂದು ಪ್ರಶ್ನಿಸಿದ ಪತ್ರಕರ್ತನ ಮೇಲೆ ಅಧಿಕಾರಿಗಳು ಹಲ್ಲೆ ನಡೆಸಿ ರೆಕಾರ್ಡ್ ಆದ ವಿಡಿಯೊವನ್ನು ಡಿಲಿಟ್ ಮಾಡಿರುವ ಘಟನೆ ಬಿಜೆಪಿ ಅಧಿಕಾರದಲ್ಲಿರುವ ಅಸ್ಸಾಂನಲ್ಲಿ...
"ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ" ಎಂದು ಮಾಜಿ ಮುಖ್ಯಮಂತ್ರಿ...
ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ "ರಾಷ್ಟ್ರ ರಕ್ಷಣಾ ಪಡೆ" ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ರಾಜ್ಯದ...