ಪ್ರತಿಭಟನಾನಿರತ ಕುಸ್ತಿಪಟುಗಳು ಕಾಂಗ್ರೆಸ್ ಮಡಿಲಲ್ಲಿ ಕುಳಿತಿರುವುದರಿಂದ ಬಹುತೇಕ ಪ್ರಮುಖ ಕುಸ್ತಿಪಟುಗಳು ಅವರನ್ನು ಬೆಂಬಲಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ''ಕುಸ್ತಿಪಟುಗಳು ಕಾಂಗ್ರೆಸ್ನ ಮಡಿಲಲ್ಲಿ...
ಭ್ರಷ್ಟ ವ್ಯವಸ್ಥೆಯಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ. ರಾಜಕಾರಣದಿಂದ ದೂರ ಉಳಿಯುವ ಬಗ್ಗೆ ಆಲೋಚಿಸಿದ್ದೇನೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, "ಭ್ರಷಾಚಾರದ ಕುರ್ಚಿಯ...
ಹಸಿವಿನ ಸೂಚ್ಯಂಕದಲ್ಲಿ ಭಾರತ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...
ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ...