ಸಂಸತ್ತಿನಲ್ಲಿ ಭದ್ರತಾ ಲೋಪ ಸಂಭವಿಸಿದಾಗ ಸದನದಲ್ಲಿದ್ದ ಎಲ್ಲ ಬಿಜೆಪಿ ಸಂಸದರು ಭಯಬಿದ್ದು ಓಡಿಹೋಗುತ್ತಿದ್ದರು ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್...
ಕಾಂಗ್ರೆಸ್ ಜನಸಾಮಾನ್ಯರಿಗೆ ಕೊಡುವ ಭಾಗ್ಯಗಳ ಮೊತ್ತ ಕೆಲವೇ ಸಾವಿರ ಕೋಟಿ, ಬಿಜೆಪಿ ಸಿರಿವಂತರಿಗೆ ಕೊಡುವ ಬಿಟ್ಟಿ ಭಾಗ್ಯಗಳ ಮೊತ್ತ ಲಕ್ಷ ಕೋಟಿಗಳಲ್ಲಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಪತ್ರಿಕೆಯೊಂದರ ವರದಿ ಹಂಚಿಕೊಂಡು ಎಕ್ಸ್ನಲ್ಲಿ ಕುಟುಕಿರುವ...
ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ...
ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ದೆಹಲಿ ರಾಜ್ಯದ ಪ್ರಧಾನ ಕಾರ್ಯದರ್ಶಿ ಕುಲ್ಜೀತ್ ಸಿಂಗ್ ಚಾಹಲ್ ಹೇಳಿದರು.
ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ...
ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 140ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸ್ಸು ಮಾಡಲಾಗಿದೆ. ತೃಣಮೂಲ...