ಇಲ್ಲಿಯವರೆಗೆ ನಡೆದ ಅಧಿವೇಶನಗಳೆಲ್ಲವೂ ಆಡಳಿತ ಪಕ್ಷ ಮತ್ತು ವಿಪಕ್ಷಗಳ 'ಹೊಂದಾಣಿಕೆ ರಾಜಕಾರಣ'ಕ್ಕೆ ಬಲಿಯಾಗಿ ಇತಿಹಾಸ ಬರೆದಿವೆ. ಈ ಬಾರಿಯಾದರೂ ಅಧಿವೇಶನ ಜನರ ನೈಜ ಸಮಸ್ಯೆಗಳ ಚರ್ಚೆಗೆ ವೇದಿಕೆಯಾಗಲಿ.
ಆಗಸ್ಟ್ 13ರ ಗುರುವಾರದಿಂದ ಮಳೆಗಾಲದ ಅಧಿವೇಶನ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮತ್ತು ಪಾಕಿಸ್ತಾನದ ನಡುವಿನ ನಂಟಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಇತ್ತೀಚೆಗೆ, ಮುಂಬೈನಲ್ಲಿ ಮಾತನಾಡಿದ್ದ ಆರ್ಎಸ್ಎಸ್ ಮುಖ್ಯಸ್ಥ...
ಬಿಡದಿ ಟೌನ್ಶಿಪ್ಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೆಡಿಎಸ್ ಆರಂಭಿಸಿರುವ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸೋಮವಾರ,...
ರಾಮನಗರದ ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಬಿಜೆಪಿ ಬೆಂಬಲ ನೀಡಿದೆ. ಆದಾಗ್ಯೂ, ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ...
ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್ಬುಕ್ ಪೋಸ್ಟ್ ಕೆಲಕಾಲ ನಿರ್ಬಂಧಗೊಂಡಿದ್ದಕ್ಕೆ ಮೆಟಾದ ಮುಖ್ಯ ಜಾಗತಿಕ ವ್ಯವಹಾರಗಳ ಅಧಿಕಾರಿ ಜೋಯೆಲ್ ಕಪ್ಲಾನ್ ಕ್ಷಮೆಯಾಚಿಸಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಬಳಿಕ,...